ಹಿಮಾಚಲ ಪ್ರದೇಶ: ಅಂಬುಲೆನ್ಸ್ ನೌಕರರ ಮುಷ್ಕರ 5ನೇ ದಿನಕ್ಕೆ
Team Udayavani, Jun 29, 2018, 5:07 PM IST
ಶಿಮ್ಲಾ : ಹಿಮಾಚಲ ಪ್ರದೇಶದ 12 ಜಿಲ್ಲೆಗಳ ಪೈಕಿ 11 ಜಿಲ್ಲೆಗಳಲ್ಲಿ ಎಸ್ಮಾ ವಿಧಿಸಿರುವ ಹೊರತಾಗಿಯೂ ರಾಜ್ಯದಲ್ಲಿ ಅಂಬುಲೆನ್ಸ್ ಕಾರ್ಮಿಕರ ಮುಷ್ಕರ ಐದನೇ ದಿನಕ್ಕೆ ಕಾಲಿಟ್ಟಿದ್ದು ಅಂಬುಲೆನ್ಸ್ ಸೇವೆ ತೀವ್ರವಾಗಿ ಬಾಧಿತವಾಗಿದೆ.
ರೋಗಿಗಳಿಗೆ ಅನನುಕೂಲತೆ ಉಂಟಾಗುವುದನ್ನು ತಪ್ಪಿಸಲು ಪರ್ಯಾಯ ಅಂಬುಲೆನ್ಸ್ ಸೇವೆಯನ್ನು ತಾನು ಕಲ್ಪಿಸಿರುವುದಾಗಿ ರಾಜ್ಯ ಸರಕಾರ ಹೇಳಿಕೊಂಡಿದೆ.
102 ಮತ್ತು 108 ಅಂಬುಲೆನ್ಸ್ ಸೇವೆ ಒದಗಿಸುತ್ತಿರುವ ಜಿವಿಕೆ ಇಎಂಆರ್‌ಐ ಸಂಸ್ಥೆಯ ಅನೇಕ ನೌಕರರು ಕಳೆದ ಸೋಮವಾರದಿಂದ ಮುಷ್ಕರ ನಡೆಸುತ್ತಿದ್ದಾರೆ. ದೀರ್ಘ ತಾಸುಗಳ ಕೆಲಸಕ್ಕೆ ತಮಗೆ ಸೂಕ್ತ ಸಂಭಾವನೆಯನ್ನು ನೀಡಲಾಗುತ್ತಿಲ್ಲ ಎಂಬುದು ಇವರ ದೂರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…