Election ನಿಯಮಕ್ಕೆ ತಿದ್ದುಪಡಿ: ಕೇಂದ್ರದ ಚಿಂತನೆಗೆ ಕಾಂಗ್ರೆಸ್ ಕಿಡಿ
ಎಲೆಕ್ಟ್ರಾನಿಕ್ ದಾಖಲೆ ಸಿಗದಂತೆ ತಿದ್ದುಪಡಿಗೆ ಕೇಂದ್ರ ಚಿಂತನೆ: ಕಾಂಗ್ರೆಸ್
Team Udayavani, Dec 22, 2024, 2:06 AM IST
ಹೊಸದಿಲ್ಲಿ: ಚುನಾವಣ ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ ಕೆಲವೊಂದು ಎಲೆಕ್ಟ್ರಾನಿಕ್ ದಾಖಲೆಗಳನ್ನು ಸಾರ್ವಜನಿಕರಿಗೆ ನೀಡುವ ನಿಯಮದಲ್ಲಿ ಬದಲಾವಣೆ ತರಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಸಿಸಿಟಿವಿ ಕೆಮರಾ, ವೆಬ್ಕಾಸ್ಟಿಂಗ್, ಅಭ್ಯರ್ಥಿಗಳಿಗೆ ಸಂಬಂಧಿಸಿದ ವೀಡಿಯೋ ದೃಶ್ಯಾವಳಿಗಳನ್ನು ನೀಡುವ ನಿಯಮಕ್ಕೆ ತಿದ್ದುಪಡಿ ತರಲು ಆಯೋಗ ಶಿಫಾರಸು ಮಾಡಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಎಲೆಕ್ಟ್ರಾನಿಕ್ ದಾಖಲೆಗಳನ್ನು ನೀಡುವುದರಿಂದ ಅದು ಚುನಾವಣೆಯ ಪಾವಿತ್ರ್ಯತೆ, ಸುರಕ್ಷತೆ ಜತೆೆ ರಾಜಿ ಮಾಡಿಕೊಂಡಂತಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೋರ್ಟಲ್ಲಿ ಪ್ರಶ್ನೆ: ನಿಯಮ ಬದಲು ಮಾಡಿದ್ದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಸರಕಾರದ ನಿಲುವನ್ನು ಕಾನೂನಾತ್ಮಕವಾಗಿಯೇ ಪ್ರಶ್ನಿಸಲಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಹೇಳಿದ್ದಾರೆ. ಚುನಾವಣ ಪ್ರಕ್ರಿಯೆಯನ್ನು ಹಾಳು ಗೆಡವಲಾಗುತ್ತಿದೆ ಎಂಬ ನಮ್ಮ ಆರೋಪಕ್ಕೆ ಇದು ನಿದರ್ಶನ ಎಂದು ಹೇಳಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡಬೇಕೆಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶಿಸಿದ್ದರೂ, ಸರಕಾರ ಅದನ್ನು ಉಲ್ಲಂಘಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.