ಅಮೆರಿಕ ಜನಾಂಗೀಯ ಹತ್ಯೆ; ಮೋದಿ ಮೌನ ಪ್ರಶ್ನಿಸಿದ ಖರ್ಗೆ


Team Udayavani, Mar 10, 2017, 3:45 AM IST

PTI3_9_.jpg

ನವದೆಹಲಿ: “ಪ್ರತಿಯೊಂದು ವಿಷಯಕ್ಕೂ ಟ್ವೀಟ್‌ ಮಾಡುವ ಪ್ರಧಾನಿ ಮೋದಿ ಅವರು, ಅಮೆರಿಕದಲ್ಲಿ ಭಾರತೀಯರ ಮೇಲೆ ಜನಾಂಗೀಯ ಹಲ್ಲೆಗಳು, ಹತ್ಯೆಗಳು ನಡೆಯುತ್ತಿರುವುದರ ಬಗ್ಗೆ ಮೌನ ವಹಿಸಿರುವುದೇಕೆ?’

ಅಮೆರಿಕದಲ್ಲಿನ ಇತ್ತೀಚೆಗಿನ ಬೆಳವಣಿಗೆ ಕುರಿತು ಪ್ರಧಾನಿ ಮೋದಿಯನ್ನು ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತರಾಟೆಗೆ ತೆಗೆದುಕೊಂಡಿದ್ದು ಹೀಗೆ. ಗುರುವಾರ ಲೋಕಸಭೆಯಲ್ಲಿ ಮಾತನಾಡಿದ ಖರ್ಗೆ, “ಭಾರತೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳಿಗೆ ಪ್ರತಿಕ್ರಿಯಿಸುವಲ್ಲಿ ಕೇಂದ್ರ ಸರ್ಕಾರ ವಿಫ‌ಲವಾಗಿದೆ. ಅಲ್ಲಿ ನಡೆಯುತ್ತಿರುವ ಜನಾಂಗೀಯ ದ್ವೇಷದ ಪ್ರಕರಣಗಳನ್ನು ಮೋದಿ ಅವರು ಖಂಡಿಸಿಯೂ ಇಲ್ಲ, ಅಮೆರಿಕ ಸರ್ಕಾರದೊಂದಿಗೆ ಚರ್ಚಿಸಿಯೂ ಇಲ್ಲ. ಇಂತಹ ಗಂಭೀರ ಪ್ರಕರಣಗಳ ಕುರಿತು ಮೋದಿ ಮೌನ ವಹಿಸಿರುವುದೇಕೆ,’ ಎಂದು ಪ್ರಶ್ನಿಸಿದ್ದಾರೆ. ಜತೆಗೆ, ಕೇವಲ ವಿದೇಶಿ ನಾಯಕರನ್ನು ಆಲಿಂಗಿಸಿಕೊಳ್ಳುವ, ಅವರೊಂದಿಗೆ ಉಯ್ನಾಲೆಯಲ್ಲಿ ಕುಳಿತು ಫೋಟೋ ತೆಗೆಸಿಕೊಳ್ಳುವ ಮೋದಿ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಲ್ಲವೇಕೆ ಎಂದೂ ಪ್ರಶ್ನೆ ಹಾಕಿದ್ದಾರೆ ಖರ್ಗೆ.

ಇದೇ ವೇಳೆ, ತೃಣಮೂಲ ಕಾಂಗ್ರೆಸ್‌ನ ಸೌಗತಾ ರಾವ್‌ ವಿಷಯ ಪ್ರಸ್ತಾಪಿಸಿ, ಕೇಂದ್ರ ಸರ್ಕಾರಕ್ಕೆ ಅಮೆರಿಕದಲ್ಲಿನ ಭಾರತೀಯರ ಹಿತಾಸಕ್ತಿ ಕಾಪಾಡಿಕೊಳ್ಳುವ ಇಚ್ಛಾಶಕ್ತಿ ಇಲ್ಲ ಎಂದು ಆರೋಪಿಸಿದ್ದಾರೆ. ಇದಕ್ಕೆ ಬಿಜೆಡಿ ಸದಸ್ಯರೂ ಧ್ವನಿಗೂಡಿಸಿದ್ದಾರೆ.

ಕೊನೆಗೆ, ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌, “ನಾವು ಈ ಎಲ್ಲ ಪ್ರಕರಣಗಳನ್ನೂ ಗಂಭೀರವಾಗಿ ಪರಿಗಣಿಸಿದ್ದೇವೆ. ವಿದೇಶಗಳಲ್ಲಿರುವ ಭಾರತೀಯರು ಸುರಕ್ಷಿತವಾಗಿರುವಂತೆ ಎಲ್ಲ ಕ್ರಮಗಳನ್ನೂ ಕೈಗೊಳ್ಳುತ್ತೇವೆ. ಮುಂದಿನ ವಾರ ಸರ್ಕಾರವು ಸಂಸತ್‌ನಲ್ಲಿ ಈ ಕುರಿತು ಹೇಳಿಕೆ ನೀಡಲಿದೆ,’ ಎಂದಿದ್ದಾರೆ.

ಕಲಾಪ ಮುಂದೂಡಿಕೆ: ಇದೇ ವೇಳೆ, ಇತ್ತೀಚೆಗಷ್ಟೇ ನಿಧನರಾದ ರಾಜ್ಯಸಭೆಯ ಹಾಲಿ ಸದಸ್ಯ ಹಾಜಿ ಅಬ್ದುಲ್‌ ಸಲಾಮ್‌ ಅವರಿಗೆ ಗೌರವ ಸೂಚಿಸಿ, ರಾಜ್ಯಸಭೆ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.