ಅಂಬೇಡ್ಕರ್‌ರನ್ನು ರಾಜಕೀಯಕ್ಕೆ ಎಳೆದು ತರಬೇಡಿ: ಕಾಂಗ್ರೆಸ್‌ಗೆ ಮೋದಿ


Team Udayavani, Apr 4, 2018, 5:02 PM IST

Modi-Ambedkar-700.jpg

ಹೊಸದಿಲ್ಲಿ : “ನನ್ನ ಸರಕಾರ ಡಾ. ಬಿ ಆರ್‌ ಅಂಬೇಡ್ಕರ್‌ಗೆ ನೀಡಿದಷ್ಟು ಗೌರವ ಮತ್ತು ಮಹತ್ವವನ್ನು ಬೇರೆ ಯಾವ ಸರಕಾರವೂ ಈ ತನಕ ನೀಡಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದಲಿತ ಸಮೂಹಗಳ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಇಂದಿಲ್ಲಿ  ಹೇಳಿದರು. ಕಾಂಗ್ರೆಸ್‌ಗೆ ನೇರ ಟಾಂಗ್‌ ನೀಡಿದ ಪ್ರಧಾನಿ ಮೋದಿ “ಅಂಬೇಡ್ಕರ್‌ ಅವರನ್ನು ರಾಜಕೀಯಕ್ಕೆ ಎಳೆದು ತರಬೇಡಿ’ ಎಂದು ಹೇಳಿದರು. 

“ನಾವು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ತೋರಿಸಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದೇವೆ. ಡಾ. ಅಂಬೇಡ್ಕರ್‌ ಸಾರಿದ ಮೂಲ ತತ್ವಗಳಲ್ಲಿ ಸಾಮರಸ್ಯ ಮತ್ತು ಏಕತೆ ಮುಖ್ಯವಾಗಿವೆ. ಬಡವರಲ್ಲಿ ಬಡವರಿಗಾಗಿ ಕೆಲಸ ಮಾಡುವುದೇ ನಮ್ಮ ಧ್ಯೇಯವಾಗಿದೆ’ ಎಂದು ಪ್ರಧಾನಿ ಮೋದಿ ಅವರು ಇಲ್ಲಿನ “ವೆಸ್ಟರ್ನ ಕೋರ್ಟ್‌’ಗೆ ತಾಗಿಕೊಂಡಿರುವ ನೂತನ ಕಟ್ಟಡವನ್ನು ಉದ್ಘಾಟಿಸಿ ಹೇಳಿದರು. ಈ ನೂತನ ವ್ಯವಸ್ಥೆಯು ಹೊಸದಾಗಿ ಚುನಾಯಿತರಾದ ಶಾಸಕರಿಗೆ ತಮ್ಮ ಪ್ರಯಾಣದ ನಡುವಿನ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸುತ್ತದೆ.

ಎಸ್‌ಸಿ/ಎಸ್‌ಟಿ ಕಾಯಿದೆಯನ್ನು ದುರ್ಬಲಗೊಳಿಸಿದ ಸವೋಚ್ಚ ನ್ಯಾಯಾಲಯದ ಆದೇಶವನ್ನು ಪ್ರತಿಭಟಿಸಿ ಕಳೆದ ಸೋಮವಾರ ದೇಶದ ವಿವಿಧ ರಾಜ್ಯಗಳಲ್ಲಿ  ದಲಿತ ಸಮೂಹಗಳು ನಡೆಸಿದ್ದ ಹಿಂಸಾತ್ಮಕ ಆಂದೋಲನಕ್ಕೆ 10 ಮಂದಿ ಬಲಿಯಾಗಿ 60ಕ್ಕೂ ಅಧಿಕ ಮಂದಿ ಗಾಯಗೊಂಡು ಅಪಾರ ಆಸ್ತಿಪಾಸ್ತಿ ನಷ್ಟವಾಗಿತ್ತು. 

ಅಟಲ್‌ ಬಿಹಾರಿ ವಾಜಪೇಯಿ ಅವರು ದೇಶದ ಪ್ರಧಾನಿಯಾಗಿದ್ದಾಗ ಹೊಂದಿದ್ದ ಪರಿಕಲ್ಪನೆಯನ್ನು ನನ್ನ ಸರಕಾರ ನನಸುಗೊಳಿಸಿ ಅಂಬೇಡ್ಕರ್‌ ಅಂತಾರಾಷ್ಟ್ರೀಯ ಕೇಂದ್ರವನ್ನು ಸಂಪೂರ್ಣಗೊಳಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು. 

ಅಂಬೇಡ್ಕರ್‌ ಜನ್ಮ ದಿನದ ಮುನ್ನಾ ದಿನವಾದ ಎ.13ರಂದು, 26, ಆಲಿಪುರ್‌ ರೋಡ್‌ ಹೌಸ್‌ ಕಟ್ಟಡವನ್ನು ದೇಶಕ್ಕೆ ಸಮರ್ಪಿಸಲಾಗುವುದು ಎಂದು ಮೋದಿ ಹೇಳಿದರು. 

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.