ಕಲಾಮಂಡಲಂ ವಿವಿ ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರಿಗೆ ಅರ್ಧಚಂದ್ರ
Team Udayavani, Nov 11, 2022, 1:40 PM IST
![ಕಲಾಮಂಡಲಂ ವಿವಿ ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರಿಗೆ ಅರ್ಧಚಂದ್ರ](https://www.udayavani.com/wp-content/uploads/2022/11/tdy-17-9-620x372.jpg)

ತಿರುವನಂತಪುರ: ಕೇರಳದ ವಿವಿಗಳ ಕುಲಾಧಿಪತಿ ಸ್ಥಾನದಿಂದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಮುಕ್ತಿಗೊಳಿಸುವ ಪ್ರಕ್ರಿಯೆ ಶುರುವಾಗಿದೆ. ಅದಕ್ಕೆ ಪೂರಕವಾಗಿ ತ್ರಿಶ್ಶೂರ್ ಜಿಲ್ಲೆಯ ಚೆರುತುರುತ್ತಿಯಲ್ಲಿ ಇರುವ ಲಲಿತಕಲೆಗಳ ವಿವಿ ಕೇರಳ ಕಲಾಮಂಡಲಂ ಡೀಮ್ಡ್ ವಿವಿಯ ಕುಲಾಧಿಪತಿ ಸ್ಥಾನದಿದ ತೆಗೆದು ಹಾಕಲಾಗಿದೆ. ರಾಜ್ಯಪಾಲರ ಸ್ಥಾನದಲ್ಲಿ ಕಲೆ ಮತ್ತು ಸಂಸ್ಕೃತಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿಯೊಬ್ಬರನ್ನು ಈ ಸ್ಥಾನಕ್ಕೆ ನೇಮಿಸಲು ಎಲ್‌ಡಿಎಫ್ ಸರ್ಕಾರ ನಿರ್ಧರಿಸಿದೆ.
ರಾಜ್ಯಪಾಲರು ಮತ್ತು ಕೇರಳ ಸರ್ಕಾರದ ನಡುವೆ ವಿವಿಗಳಲ್ಲಿ ನೇಮಕ ವಿಚಾರದಲ್ಲಿ ಎದ್ದಿರುವ ಭಿನ್ನಮತದ ಫಲಿತಾಂಶವಾಗಿ ಈ ಬೆಳವಣಿಗೆಯಾಗಿದೆ.
ಬುಧವಾರ ನಡೆದಿದ್ದ ಕೇರಳ ಸಂಪುಟದಲ್ಲಿ ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರನ್ನು ಬಿಡುಗಡೆಗೊಳಿಸುವ ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
![Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!](https://www.udayavani.com/wp-content/uploads/2025/02/8-22-150x90.jpg)

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
![20](https://www.udayavani.com/wp-content/uploads/2025/02/20-3-150x80.jpg)

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
![Kuruburu-Shanta](https://www.udayavani.com/wp-content/uploads/2025/02/Kuruburu-Shanta-150x90.jpg)

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-150x90.jpg)

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?