ಎಐಎಡಿಎಂಕೆ ವಿಲೀನ: ಇಂದು ಓಪಿಎಸ್-ಇಪಿಎಸ್ ಬಣಗಳ ನಿರ್ಣಾಯಕ ಮಾತುಕತೆ
Team Udayavani, Apr 18, 2017, 11:33 AM IST
ಚೆನ್ನೈ : ಎಐಎಡಿಎಂಕೆ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಓಪಿಎಸ್ ಮತ್ತು ಇಪಿಎಸ್ ಬಣಗಳು ವಿಲಯನಗೊಳ್ಳುವ ದಟ್ಟ ಊಹಾಪೋಹಗಳ ನಡುವೆಯೇ ಇಂದು ಉಭಯ ಬಣಗಳು ಈ ನಿಟ್ಟಿನಲ್ಲಿ ನಿರ್ಣಾಯಕ ಮಾತುಕತೆಯನ್ನು ನಡೆಸಲು ಮುಂದಾಗಿವೆ. ಇದೇ ವೇಳೆ ಹಿರಿಯ ನಾಯಕ ತಂಬಿದೊರೆ ಅವರು ಎಐಎಡಿಎಂಕೆ ಪಕ್ಷದ ಉನ್ನತ ಮೌಲ್ಯಗಳ ಬಳುವಳಿಯನ್ನು ಕಾಪಿಡುವಂತೆ ಕೋರಿದ್ದಾರೆ.
ರಾಜ್ಯದಲ್ಲಿನ ಈ ಅಚ್ಚರಿಯ ವಿಲಯನದ ಬೆಳವಣಿಗೆಯನ್ನು ಕುತೂಹಲದಿಂದ ನಿಕಟವಾಗಿ ಗಮನಿಸುತ್ತಿರುವ ಪ್ರಧಾನ ವಿರೋಧ ಪಕ್ಷವಾಗಿರುವ ಡಿಎಂಕೆ , “ಅಧಿಕಾರ ಲಾಲಸಿಗಳ ಈ ವಿಲಯನ ಹೆಚ್ಚು ಕಾಲ ಬಾಳದು’ ಎಂದು ಈಗಲೇಭವಿಷ್ಯ ನುಡಿದಿದೆ.
ಎಐಎಡಿಎಂಕೆ ಪಕ್ಷದ ಎರಡೆಲೆ ಚುನಾವಣಾ ಚಿಹ್ನೆಯನ್ನು ತನ್ನ ಬಲೆಗೆ ಹಾಕಿಕೊಳ್ಳಲು ಚುನಾವಣಾ ಆಯೋಕ್ಕೆ ಲಂಚ ಕೊಡಲು ಮುಂದಾಗಿದ್ದರು ಎನ್ನಲಾಗಿರುವ ಎಐಎಡಿಎಂಕ ಪಕ್ಷದ ಉಪ ಪ್ರಧಾನ ಕಾರ್ಯದರ್ಶಿ ಹಾಗೂ ಆರ್ ಕೆ ನಗರ ಉಪಚನಾವಣೆಯಲ್ಲಿನ ಪಕ್ಷದ ಅಭ್ಯರ್ಥಿ ಟಿಟಿವಿ ದಿನಕರನ್ ಅವರಿಗೆ ಲಂಚದ ಕೇಸಿನ ತನಿಖೆಯಲ್ಲಿ ಸೇರಿಕೊಳ್ಳುವಂತೆ ಸೂಚಿಸಲು ಮತ್ತು ಅವರಿಗೆ ಸಮನ್ಸ್ ತಲುಪಿಸಲು ದಿಲ್ಲಿ ಪೊಲೀಸರು ಇಂದಿಗೆ ನಿಗದಿಸಿದ್ದ ಚೆನ್ನೈ ಭೇಟಿಯನ್ನು ಮುಂದಕ್ಕೆ ಹಾಕಿರುವುದಾಗಿ ತಾಜಾ ಬೆಳವಣಿಗೆಯೊಂದರಲ್ಲಿ ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.