ಈಶಾನ್ಯದಿಂದ 21 ಸೀಟ್ ಮೇಲೆ ಬಿಜೆಪಿ ಕಣ್ಣು
Team Udayavani, Mar 25, 2018, 7:00 AM IST
ಗುವಾಹಟಿ: ಈಶಾನ್ಯ ರಾಜ್ಯದಲ್ಲಿ ಈಗಾಗಲೇ 2019ರ ಲೋಕಸಭೆ ಚುನಾವಣೆ ತಯಾರಿ ಆರಂಭಿಸಿರುವ ಬಿಜೆಪಿ, 29 ಲೋಕಸಭೆ ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಕಾರ್ಯತಂತ್ರ ರೂಪಿಸಿದೆ. ಬಿಜೆಪಿ ಬೂತ್ ಮುಖಂಡರ ಸಭೆಯಲ್ಲಿ ಮಾತನಾಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಈ ಗುರಿಯನ್ನು ಸಾಧಿಸಲು ಶ್ರಮಿಸಿ ಎಂದು ಕರೆ ನೀಡಿದ್ದಾರೆ. ಮಿಜೋರಾಂ ಹೊರತುಪಡಿಸಿ ಈಶಾನ್ಯ ಭಾಗದ ಎಲ್ಲ ರಾಜ್ಯಗಳಲ್ಲೂ ಎನ್‌ಡಿಎ ಅಧಿಕಾರದಲ್ಲಿದೆ. ಹೀಗಾಗಿ ಈ ಟ್ರೆಂಡ್ ಮುಂದುವರಿಯಬೇಕು ಎಂದು ಅವರು ಹೇಳಿದ್ದಾರೆ. ಈ ಭಾಗದಲ್ಲಿ ಸದ್ಯ 8 ಸಂಸದರನ್ನು ಬಿಜೆಪಿ ಹೊಂದಿದೆ. ಈ ಭಾಗದ ಅಭಿವೃದ್ಧಿಯನ್ನು ಬಯಸಿರುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯನ್ನು ಈಡೇರಿಸಲು ಈ ಭಾಗದಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಬೇಕಿದೆ ಎಂದಿದ್ದಾರೆ ಶಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.