Security Review; ಜಮ್ಮು ಕಾಶ್ಮೀರದ ಭದ್ರತೆಯ ಬಗ್ಗೆ ಅಮಿತ್ ಶಾ ಉನ್ನತ ಮಟ್ಟದ ಸಭೆ

Team Udayavani, Jun 16, 2024, 12:57 PM IST

Amit Shah high level meeting on Jammu and Kashmir security

ಹೊಸದಿಲ್ಲಿ: ಜಮ್ಮು ಕಾಶ್ಮೀರದಲ್ಲಿ ಕಳೆದ ಕೆಲವು ಸಮಯದಿಂದ ನಡೆಯುತ್ತಿರುವ ಉಗ್ರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದ್ದಾರೆ. ಶಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಮ್ಮು ಕಾಶ್ಮೀರದ ಭದ್ರತಾ ಕಾರ್ಯಗಳ ಬಗ್ಗೆ ಚರ್ಚಿಸಲಾಗಿದೆ.

ಸಭೆಯಲ್ಲಿ, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಶಾ ವಿಶಾಲವಾದ ಮಾರ್ಗಸೂಚಿಗಳನ್ನು ನೀಡಿದರು ಎಂದು ಮೂಲಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿವೆ.

ಮುಂದಿನ ದಿನಗಳಲ್ಲಿ ಭದ್ರತಾ ಪಡೆಗಳು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸುವ ನಿರೀಕ್ಷೆಯಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಕುರಿತು ಗೃಹ ಸಚಿವರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿಯವರ ನಿರ್ದೇಶನದಂತೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲಾಗುವುದು ಎಂದು ಅವರು ಹೇಳಿದರು.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನಿಯೋಜಿತ ಸೇನಾ ಮುಖ್ಯಸ್ಥಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಇಂಟೆಲಿಜೆನ್ಸ್ ಬ್ಯೂರೋದ ನಿರ್ದೇಶಕ ತಪನ್ ದೇಕಾ, ಸಿಆರ್‌ಪಿಎಫ್ ಮಹಾನಿರ್ದೇಶಕ ಅನೀಶ್ ದಯಾಳ್ ಸಿಂಗ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ಆರ್ ಆರ್ ಸ್ವೈನ್ ಮತ್ತು ಇತರ ಉನ್ನತ ಭದ್ರತಾ ಅಧಿಕಾರಿಗಳು ಉನ್ನತ ಮಟ್ಟದ ಸಭೆಯಲ್ಲಿ ಉಪಸ್ಥಿತರಿದ್ದರು.

ಜೂನ್ 29ರಿಂದ ಆರಂಭವಾಗಲಿರುವ ಅಮರನಾಥ ಯಾತ್ರೆಯ ಭದ್ರತಾ ಸಿದ್ದತೆಗಳ ಬಗ್ಗೆಯು ಅಮಿತ್ ಶಾ ಚರ್ಚೆ ನಡೆಸಿದರು.

ಟಾಪ್ ನ್ಯೂಸ್

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.