Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!
Team Udayavani, Sep 21, 2024, 6:44 AM IST
ಗಿರಿದಿಹ್: ಝಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಮೈತ್ರಿ ಸರಕಾರದ ಸಹಾಯದಿಂದಲೇ ರಾಜ್ಯದೊಳಗೆ ಒಳನುಸುಳುವಿಕೆ ಮಿತಿಮೀರಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ಧಾಳಿ ನಡೆಸಿದ್ದಾರೆ. ಇದಕ್ಕೆ ಕಡಿವಾಣ ಹಾಕದೇ ಇದ್ದಲ್ಲಿ ಇನ್ನು 25-30 ವರ್ಷಗಳಲ್ಲಿ ಝಾರ್ಖಂಡ್‌ನಲ್ಲಿ ಈ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗ ಲಿದ್ದಾರೆ ಎಂದು ಅವರು ಎಚ್ಚರಿಸಿದರು. ಈ ಒಳನುಸುಳುಕೋರರು ಇಲ್ಲಿನ ಬುಡಕಟ್ಟು ಜನಾಂಗದ ಗುರುತು ಹಾಗೂ ಸಂಸ್ಕೃತಿಯನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ ಸಚಿವರು, ಈ ಅಕ್ರಮ ವಲಸಿಗರನ್ನು ರಾಜ್ಯದಿಂದ ಹೊರಹಾಕುವ ಭರವಸೆಯನ್ನು ನೀಡಿದ್ದಾರೆ. ಜತೆಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಮೂರನೇ ಎರಡರಷ್ಟು ಬಹುಮತ ಪಡೆದು ಅಧಿಕಾರಕ್ಕೇರಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ
ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ
Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು
Ayodhya; ಖಲಿಸ್ಥಾನ್ ನಾಯಕನಿಂದ ಬೆದರಿಕೆ: ರಾಮ ಮಂದಿರದ ಭದ್ರತೆ ಇನ್ನಷ್ಟು ಹೆಚ್ಚಳ
By-election: ರಾಹುಲ್ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.