![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 3, 2019, 11:51 AM IST
ಹೊಸದಿಲ್ಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎರಡು ದಿನಗಳ ಭೇಟಿಯಲ್ಲಿ ಇಂದು ಬುಧವಾರ ಜು.3ರಂದು ಗುಜರಾತ್‌ಗೆ ಬರಲಿದ್ದಾರೆ.
ಈ ಭೇಟಿಯ ವೇಳೆ ಶಾ ಅವರು ಅನೇಕ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಅಹ್ಮದಾಬಾದ್‌ನಲ್ಲಿನ ಫ್ಲೈ ಓವರ್ ಉದ್ಘಾಟಿಸುವರು.
ಕೇಂದ್ರ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಶಾ ಅವರು ಇದೇ ಮೊದಲ ಬಾರಿಗೆ ಗುಜರಾತ್‌ಗೆ ಭೇಟಿ ನೀಡುತ್ತಿದ್ದಾರೆ. ಅಹ್ಮದಾಬಾದ್ ನ ಆಶ್ರಮ್ ರಸ್ತೆಯಲ್ಲಿ ಇನ್‌ಕಮ್ ಟ್ಯಾಕ್ಸ್ ಫ್ಲೈಓವರ್ ಮತ್ತು ನಗರದಲ್ಲಿನ ಡಿಕೆ ಪಾಟೀಲ್ ಹಾಲ್ ಅನ್ನು ಶಾ ಉದ್ಘಾಟಿಸುವರು.
ಗುಜರಾತ್ ವಿವಿಯಲ್ಲಿ ನಡೆಯಲಿರುವ ಕಾರ್ಯಕ್ರಮ ಸಹಿತ ಶಾ ಅವರು ಅನೇಕ ಸಮಾರಂಭಗಳಲ್ಲಿ ಭಾಗಿಯಾಗಿ ಗುರುವಾರ ಹೊಸದಿಲ್ಲಿಗೆ ಮರಳುವರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.