ಮೇ 21; ಎನ್ ಡಿಎ ಮೈತ್ರಿಕೂಟ ಮುಖಂಡರಿಗೆ ಶಾ ಔತಣಕೂಟ, ಸಮಾಲೋಚನೆ

Team Udayavani, May 20, 2019, 2:36 PM IST

BJP

ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲು ದಿನಗಣನೆ ಆರಂಭವಾಗಿರುವ ನಡುವೆಯೇ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಿತ್ರಕೂಟ ಎನ್ ಡಿಎ ಸದಸ್ಯರಿಗೆ ಮೇ 21ರಂದು ಔತಣಕೂಟವನ್ನು ಏರ್ಪಡಿಸಿದ್ದಾರೆ. ಇದರಲ್ಲಿ ಕೇಂದ್ರ ಸಚಿವರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಭರ್ಜರಿ ಸ್ಥಾನ ಪಡೆಯಲಿದೆ ಎಂದು ಭಾನುವಾರ ಪ್ರಕಟಗೊಂಡ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಹಿರಂಗವಾದ ಬಳಿಕ ಶಾ ಈ ಔತಣಕೂಟ ಆಯೋಜಿಸಿದ್ದಾರೆ.

ಮೇ 23ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಹಲವಾರು ಚುನಾವಣೋತ್ತರ ಸಮೀಕ್ಷೆ ಪ್ರಕಾರ ಎನ್ ಡಿಎ ಮೈತ್ರಿಕೂಟ 300ಕ್ಕೂ ಅಧಿಕ ಸ್ಥಾನ ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ನ್ಯೂಸ್ 24-ಚಾಣಕ್ಯ ಸಮೀಕ್ಷೆ ಪ್ರಕಾರ ಎನ್ ಡಿಎ 350 ಸ್ಥಾನ ಗಳಿಸಲಿದೆ ಎಂದು ಹೇಳಿದೆ.

ಆಜ್ ತಕ್/ಇಂಡಿಯಾ ಟುಡೇ-ಆ್ಯಕ್ಸಿಸ್ 339ರಿಂದ 365, ನ್ಯೂಸ್ 18-ಐಪಿಎಸ್ ಒಎಸ್ 336, ಟೈಮ್ಸ್ ನೌ-ವಿಎಂಆರ್ 306, ರಿಪಬ್ಲಿಕ್- ಜನ್ ಕೀ ಬಾತ್ 315 ಹಾಗೂ ಇಂಡಿಯಾ ಟಿವಿ-ಸಿಎನ್ ಎಕ್ಸ್ 315 ಸ್ಥಾನ ಗಳಿಸುವುದಾಗಿ ಸಮೀಕ್ಷೆಯಲ್ಲಿ ತಿಳಿಸಿವೆ.

ಟಾಪ್ ನ್ಯೂಸ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.