ಗೃಹ ಸಚಿವ ಶಾ ಕಾಶ್ಮೀರ ಭೇಟಿಗೂ ಮುನ್ನ ಪುಲ್ವಾಮಾದಲ್ಲಿ ಗುಂಡಿನ ಕಾಳಗ
Team Udayavani, Jun 26, 2019, 9:16 AM IST
ಶ್ರೀನಗರ: ಪುಲ್ವಾಮಾದಲ್ಲಿ ಉಗ್ರರೊಂದಿಗೆ ಭದ್ರತಾ ಪಡೆಗಳು ಬುಧವಾರ ನಸುಕಿನ ವೇಳೆ ಭಾರೀ ಗುಂಡಿನ ಕಾಳಗ ಆರಂಭಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜಮ್ಮು-ಕಾಶ್ಮೀರಕ್ಕೆ ಭೇಟಿ
ನೀಡುವ ಮುನ್ನ ಈ ಕಾರ್ಯಾಚರಣೆ ಆರಂಭವಾಗಿದೆ.
ತ್ರಾಲ್ ಪ್ರದೇಶದಲ್ಲಿ ಮೂರರಿಂದ ನಾಲ್ಕು ಉಗ್ರರನ್ನು ಭದ್ರತಾ ಪಡೆಗಳು ಸುತ್ತುವರಿದಿರುವ ಬಗ್ಗೆ ಸೇನಾ ಮೂಲಗಳು ತಿಳಿಸಿವೆ.ಓರ್ವ ಉಗ್ರನನ್ನು ಹತ್ಯೆಗೈಯಲಾಗಿರುವ ಬಗ್ಗೆ ವರದಿಯಾಗಿದೆ.
ಜು.1ರಿಂದ ಅಮರನಾಥಯಾತ್ರೆ ಆರಂಭವಾಗುವ ಹಿನ್ನಲೆಯಲ್ಲಿ ಬುಧವಾರ ಅಮಿತ್ ಶಾ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ಭದ್ರತಾ ವ್ಯವಸ್ಥೆ ಪರಿಶೀಲಿಸಿ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದಾರೆ .
ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಹದ್ದಿನ ಕಣ್ಣಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.