ಬಿಗ್ಬಿ ನಿವೃತ್ತಿಯ ಸುಳಿವು
Team Udayavani, Nov 29, 2019, 12:34 AM IST
ಹೊಸದಿಲ್ಲಿ : ಸಿನೆಮಾ ವೃತ್ತಿ ಜೀವನದಲ್ಲಿ 50 ವರ್ಷ ಪೂರೈಸಿ ರುವ ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್, ಸಿನೆಮಾದಿಂದ ನಿವೃತ್ತಿ ಹೊಂದುವಂತೆ ತಮ್ಮ ದೇಹ ಸೂಚನೆ ನೀಡುತ್ತಿ¤ದೆ ಎಂಬ ಭಾವನೆ ಮೂಡುತ್ತಿದೆ ಎಂದು ತಿಳಿಸಿದ್ದಾರೆ. ತಮ್ಮ ಬ್ಲಾಗ್ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಅವರು, ನಾನು ನಿವೃತ್ತಿ ಹೊಂದಬೇಕಿದೆ. ಆದರೆ, ತಲೆ ಬೇರೆಯದ್ದೇ ರೀತಿಯಲ್ಲಿ ಯೋಚನೆ ಮಾಡುತ್ತಿದ್ದರೆ, ಬೆರಳುಗಳು ಮತ್ತೂಂದನ್ನು ಹೇಳುತ್ತಿವೆ. ಇದು ಸಂದೇಶವಾಗಿದೆ ಎಂದು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಅಲಿಯಾ ಭಟ್, ರಣಬೀರ್ ಕಪೂರ್ ಅಭಿನಯದ “ಬ್ರಹ್ಮಾಸ್ತ್ರ’ ಸಿನೆಮಾ ಚಿತ್ರೀಕರಣದಲ್ಲಿ ಅವರು ತೊಡಗಿಸಿ ಕೊಂಡಿದ್ದಾರೆ. ಇತ್ತೀಚೆಗೆ ಆರೋಗ್ಯ ಸಮಸ್ಯೆಯಿಂದ ಅವರು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.