ಟ್ಯಾಂಕರ್‌ ಪಲ್ಟಿ:ಅಮೋನಿಯಾ ಸೋರಿಕೆ;ವಾಸ್ಕೋದಲ್ಲಿ ಆತಂಕ !


Team Udayavani, Jan 19, 2018, 11:28 AM IST

25412.jpg

 ಪಣಜಿ: ವಾಸ್ಕೋ ನಗರದ ವಿಮಾನ ನಿಲ್ದಾಣಕ್ಕೆ ತೆರಳುವ ಚಿಕಾಲಿಮ್‌ ರಸ್ತೆಯಲ್ಲಿ ಟ್ಯಾಂಕರೊಂದು ಪಲ್ಟಿಯಾಗಿ ಅಮೋನಿಯಾ ಸೋರಿಕೆಯಾಗುತ್ತಿದ್ದು ಆತಂಕದ ವಾತಾವರಣ ನಿರ್ಮಾಣ ವಾಗಿದೆ. ಮುಂಜಾಗೃತಾ ಕ್ರಮವಾಗಿ  ಸ್ಥಳದ ಸುತ್ತಮುತ್ತಲಿನ ನಿವಾಸಿಗಳನ್ನು ಸ್ಥಳಾಂತರಿಸಲಾಗಿದ್ದು, ಸ್ಥಳಕ್ಕೆ ಪ್ರವೇಶಿಸದಂತೆ ತಡೆ ಹಾಕಲಾಗಿದೆ.

ಶುಕ್ರವಾರ ನಸುಕಿನ 2 ಗಂಟೆಯ ವೇಳೆಗೆ ಟ್ಯಾಂಕರ್‌ ಪಲ್ಟಿಯಾಗಿದೆ. ಗ್ಯಾಸ್‌ನಿಂದಾಗಿ  ಇಬ್ಬರು ಮಹಿಳೆಯರು ಉಸಿರಾಟದ ಸಮಸ್ಯೆಗೆ ಗುರಿಯಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಸ್ಥಳಕ್ಕೆ ವಿಕೋಪ ನಿರ್ವಹಣಾ ತಂಡ, ಅಗ್ನಿಶಾಮಕದಳದ ಸಿಬಂದಿಗಳು ಮತ್ತು ಪೊಲೀಸರು ದೌಡಾಯಿಸಿ ತುರ್ತು ಕ್ರಮ ಕೈಗೊಂಡು ಟ್ಯಾಂಕರ್‌ ತೆರವು ಗೊಳಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. 

ಟಾಪ್ ನ್ಯೂಸ್

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.