Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್ಪಾಲ್, ರಶೀದ್ ಸಂಸದರಾಗಿ ಪ್ರಮಾಣ
Team Udayavani, Jul 6, 2024, 1:24 AM IST
ಹೊಸದಿಲ್ಲಿ: ಜೈಲಿನಲ್ಲಿರುವ ಖಲಿಸ್ಥಾನಿ ಪ್ರತ್ಯೇಖತಾವಾದಿ ಅಮೃತ್ಪಾಲ್ ಸಿಂಗ್ ಹಾಗೂ ಕಾಶ್ಮೀರದ ಎಂಜಿನಿ ಯರ್ ರಶೀದ್ ಪೆರೋಲ್ ಮೂಲಕ ಸಂಸತ್ ಭವನಕ್ಕೆ ಬಂದು ಪ್ರಮಾಣ ಸ್ವೀಕರಿಸಿ ದ್ದಾರೆ. ಭಯೋತ್ಪಾದನೆಗೆ ಹಣ ನೀಡಿದ್ದ ಎಂಜಿನಿಯರ್ ರಷೀದ್ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತಿಹಾರ್ ಜೈಲಿನಲ್ಲಿದ್ದಾರೆ. ಇನ್ನು ಖಲಿಸ್ಥಾನಿ ಚಟುವಟಿಕೆಗಳಲ್ಲಿ ತೊಡಗಿದ್ದರಿಂದ ಬಂಧನದಲ್ಲಿರುವ ಅಮೃತ್ಪಾಲ್ ಸಿಂಗ್ ಅಸ್ಸಾಂನ ದಿಬ್ರುಗಢ ಜೈಲಿನಲ್ಲಿ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.