Amritpal Singh ಸಹಚರ ಪಾಪಲ್ಪ್ರೀತ್ ದಿಬ್ರುಗಢ್ ಜೈಲಿಗೆ ಸ್ಥಳಾಂತರ

Team Udayavani, Apr 10, 2023, 7:24 PM IST

1-wdsadsad

ಅಮೃತಸರ : ಖಲಿಸ್ಥಾನಿ ಪ್ರತ್ಯೇಕತಾವಾದಿ ಬೋಧಕ ಅಮೃತಪಾಲ್ ಸಿಂಗ್ ನ ಆಪ್ತ ಸಹಾಯಕ ಪಾಪಲ್ಪ್ರೀತ್ ಸಿಂಗ್ ನನ್ನು ಅಸ್ಸಾಂನ ದಿಲ್ಬುರ್ಗಾ ಜೈಲಿನಲ್ಲಿ ಇರಿಸಲಾಗುತ್ತದೆ. ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿತ್ತು. NSA ಯಾವುದೇ ಆರೋಪವಿಲ್ಲದೆ ಒಂದು ವರ್ಷದವರೆಗೆ ಬಂಧನವನ್ನು ಅನುಮತಿಸುತ್ತದೆ.

ಅಮೃತಪಾಲ್ ಅವರ ಮಾರ್ಗದರ್ಶಕ ಎಂದು ಪರಿಗಣಿಸಲಾದ ಪಾಪಲ್ಪ್ರೀತ್ ಸಿಂಗ್ ವಿರುದ್ಧ ಇತರ ಆರು ಪ್ರಕರಣಗಳು ದಾಖಲಾಗಿವೆ ಎಂದು ಮೂಲಗಳು ತಿಳಿಸಿವೆ. ಸೋಮವಾರ ಅಮೃತಸರದಲ್ಲಿ ಬಂಧನಕ್ಕೊಳಗಾಗಿದ್ದ.

ಇದನ್ನೂ ಓದಿ : Amritpal Singh ಆಪ್ತ ಖಲಿಸ್ಥಾನ್ ಬೆಂಬಲಿಗ ಪಾಪಲ್ಪ್ರೀತ್ ಸಿಂಗ್ ಬಂಧನ

ಅಮೃತಪಾಲ್ ಸಿಂಗ್ ಮತ್ತು ಪಾಪಲ್ಪ್ರೀತ್ ಕಳೆದ ತಿಂಗಳು ಪೊಲೀಸರ ಬಲೆಯಿಂದ ನಾಟಕೀಯವಾಗಿ ತಪ್ಪಿಸಿಕೊಂಡ ನಂತರ ಒಟ್ಟಿಗೆ ಇದ್ದರು ಎಂದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.

ಇಲ್ಲಿಯವರೆಗೆ, ಅಮೃತಪಾಲ್ ಸಿಂಗ್ ನ ಎಂಟು ಆಪ್ತ ಸಹಾಯಕರನ್ನು ಹೆಚ್ಚಿನ ಭದ್ರತೆಯ ದಿಬ್ರುಗಢ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ ಮತ್ತು ಅವರೆಲ್ಲರ ವಿರುದ್ಧ ಎನ್ಎಸ್ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಟಾಪ್ ನ್ಯೂಸ್

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.