ಜೈಲಿಗೆ ಹೋಗಲು ಹೆದರಲ್ಲ ಅಮೃತ್‌ಪಾಲ್ ಆಡಿಯೋ?
Team Udayavani, Mar 31, 2023, 6:47 AM IST
ಅಮೃತಸರ: “ನನ್ನ ಬಂಧನಕ್ಕೆ ಸಂಬಂಧಿಸಿ ನಾನು ಯಾವ ಡಿಮ್ಯಾಂಡ್ ಅನ್ನೂ ಮಾಡಿಲ್ಲ. ಜೈಲಿಗೆ ಹೋಗಲು ನಾನು ಹೆದರುವುದೂ ಇಲ್ಲ’. ಖಲಿಸ್ಥಾನ ಬೆಂಬಲಿಗ ಅಮೃತ್‌ಪಾಲ್ ಸಿಂಗ್‌ನದ್ದು ಎನ್ನಲಾದ ಆಡಿಯೋವೊಂದು ಗುರುವಾರ ಪಂಜಾಬ್‌ನಾದ್ಯಂತ ಹರಿದಾಡಿದ್ದು, ಅದರಲ್ಲಿ ಅಮೃತ್‌ಪಾಲ್, ಜೈಲಿಗೆ ಹೋಗಲು ತನಗೆ ಭಯವಿಲ್ಲ ಎಂದು ಹೇಳಿದ್ದಾನೆ.
ಈ ಆಡಿಯೋದ ಸತ್ಯಾಸತ್ಯತೆ ಇನ್ನೂ ದೃಢಪಟ್ಟಿಲ್ಲ. ಇದೇ ವೇಳೆ ಅಮೃತ್‌ಪಾಲ್ ಪ್ರಕರಣದ ವೇಳೆ ಬಂಧಿತರಾಗಿದ್ದ 360 ಯುವಕರ ಪೈಕಿ 348 ಮಂದಿಯನ್ನು ಗುರುವಾರ ಬಿಡುಗಡೆ ಮಾಡಲಾಗಿದೆ. ಉಳಿದವರನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಪಂಜಾಬ್ ಸರಕಾರ ಭರವಸೆ ನೀಡಿದೆ ಎಂದು ಸಿಕ್ಖ್ರ ಪರಮೋಚ್ಚ ಸಂಸ್ಥೆ ಅಕಾಲ್ ತಖ್ತ್ ಹೇಳಿದೆ. 24 ಗಂಟೆಗಳ ಒಳಗಾಗಿ ಯುವಕರನ್ನು ಬಿಡುಗಡೆ ಮಾಡುವಂತೆ 2 ದಿನಗಳ ಹಿಂದೆಯಷ್ಟೇ ಅಕಾಲ್ ತಖ್ತ್ ಸರಕಾರಕ್ಕೆ ಗಡುವು ನೀಡಿತ್ತು. ಇನ್ನೊಂದೆಡೆ ಅಮೃತ್‌ಪಾಲ್ ಸಿಂಗ್ ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
World Rapid Championships: ಕೊನೆರು ಹಂಪಿ ಚಾಂಪಿಯನ್; ಇರೆನ್ ವಿರುದ್ಧ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.