ವಿಮಾನ ಅವಶೇಷ ಪತ್ತೆಯಾದ ತಾಣದಲ್ಲಿ ಇಳಿಯಲು ಐಎಎಫ್ ಹರಸಾಹಸ
Team Udayavani, Jun 12, 2019, 12:04 PM IST
ಹೊಸದಿಲ್ಲಿ : ಕಳೆದ ಜೂನ್ 3ರಂದು ಅಸ್ಸಾಂ ನ ಜೋರ್ಹಾಟ್ ವಾಯು ನೆಲೆಯಿಂದ ಟೇಕಾಫ್ ಆದ ಅರ್ಧ ತಾಸೊಳಗೆ ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಯ ಎಎನ್-32 ವಿಮಾನದ ಅವಶೇಷಗಳು ಪತ್ತೆಯಾದ ಅತ್ಯಂತ ಎತ್ತರದ, ದುರ್ಗಮ ಪರ್ವತ ಪ್ರದೇಶದಲ್ಲಿ ಇಳಿಯಲು ಹರಸಾಹ ಪಟ್ಟರೂ ನಿನ್ನೆ ಮಂಗಳವಾರ ಐಎಎಫ್ ಹೆಲಿಕಾಪ್ಟರ್‌ಗಳಿಗೆ ಸಾಧ್ಯವಾಗಿರಲಿಲ್ಲ; ಹಾಗಾಗಿ ಆ ಪ್ರಯತ್ನವನ್ನು ಇಂದು ಬುಧವಾರವೂ ಮುಂದುವರಿಸಲಾಗಿದೆ.
ನಾಪತ್ತೆಯಾದ ವಿಮಾನದ ಅವಶೇಷಗಳು ಅರುಣಾಚಲ ಪ್ರದೇಶದ ಲಿಪೋ ಸಮೀಪದ ಅತ್ಯಂತ ಎತ್ತರದ ಮತ್ತು ದುರ್ಗಮ ಪರ್ವತ ಪ್ರದೇಶದಲ್ಲಿ ಪತ್ತೆಯಾಗಿದ್ದವು. ಆ ತಾಣವನ್ನು ನಿರ್ದಿಷ್ಟವಾಗಿ ಗುರುತಿಸಲಾದ ಹೊರತಾಗಿಯೂ ಕಡಿದಾದ ಮತ್ತು ಎತ್ತರದ ಆ ಪ್ರದೇಶದಲ್ಲಿ ಇಳಿಯಲು ಹೆಲಿಕಾಪ್ಟರ್‌ಗಳಿಗೆ ಸಾಧ್ಯವಾಗಿರಲಿಲ್ಲ.
ಇಂದು ಬುಧವಾರ ಐಎಎಫ್ ಹೆಲಿಕಾಪ್ಟರ್ ಗಳು ತಮ್ಮ ಕಾರ್ಯಾಚರಣೆ ಮುಂದುವರಿಸಿವೆ. ಅವಶೇಷ ಪತ್ತೆಯಾದ ತಾಣದಲ್ಲಿ ಅವುಗಳಿಗೆ ಇಳಿಯಲು ಸಾಧ್ಯವಾದಾಗ ವಿಮಾನದೊಳಗೆ ಇದ್ದವರ ಸ್ಥಿತಿಗತಿ ಮತ್ತು ಬದುಕುಳಿದಿರಬಹುದಾದವರನ್ನು ಪತ್ತೆ ಹಚ್ಚುವುದು ಸುಲಭವಾದೀತು ಎಂದು ಐಎಎಫ್ ಹೇಳಿದೆ.
ಐಎಎಫ್ನ ಈ ಕಾರ್ಯಾಚರಣೆಯಲ್ಲಿ ಎಂಐ-17ವಿ5, ಚೀತಾ ಮತ್ತು ಸೇನೆಯ ಅತ್ಯಾಧುನಿಕ ಲಘು ಹೆಲಿಕಾಪ್ಟರ್‌ಗಳು ತೊಡಗಿಕೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.