ಮದ್ಯ ಸಾಗಿಸಲು ಮಾಡಿದ ಈ ಪ್ಲಾನ್ ನೋಡಿ : ಹುಬ್ಬೇರುವುದು ಗ್ಯಾರಂಟಿ..!
Team Udayavani, Mar 22, 2021, 2:30 PM IST
ನವದೆಹಲಿ : ಇತ್ತೀಚೆಗೆ ಜನರು ಎಷ್ಟು ಬುದ್ಧಿವಂತರಾಗುತ್ತಿದ್ದಾರೆ ಅಂದ್ರೆ ಆ ಬುದ್ದಿಯನ್ನು ಒಳ್ಳೆಯ ಕೆಲಸಕ್ಕೆ ಬಳಸಿಕೊಂಡ್ರೆ ಎಷ್ಟು ಚೆನ್ನಾಗಿರುತ್ತದೆ ಅಲ್ವಾ ಎಂಬ ಪ್ರಶ್ನೆ ಮೂಡುತ್ತದೆ. ಇಲ್ಲಿ ಕೆಲವರು ಸೇರಿಕೊಂಡು ಅಕ್ರಮವಾಗಿ ಮದ್ಯ ಸಾಗಿಸಲು ಎಂತಹ ಪ್ಲಾನ್ ಮಾಡಿದ್ದಾರೆ ಅಂದ್ರೆ ನೋಡಿದವರು ಬಾಯಿ ಮೇಲೆ ಬೆರಳು ಇಟ್ಟುಕೊಳ್ಳುವುದಂತೂ ನಿಜ. ಹಾಗಾದ್ರೆ ಅವರು ಏನು ಮಾಡಿದ್ರಪ್ಪಾ ಅಂದ್ರಾ..? ಮುಂದೆ ಓದಿ.
ಮಿನಿ ಟ್ರಕ್ ಒಂದರ ಒಳಗಡೆ ಯಾರಿಗೂ ಗೊತ್ತಾಗದ ರೀತಿಯಲ್ಲಿ ಜಾಗ ಮಾಡಿ, ಅದ್ರಲ್ಲಿ ಮದ್ಯವನ್ನು ಇಟ್ಟು ಸಾಗಿಸುತ್ತಿದ್ದವರು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳ ಈ ಚಾಲಾಕಿ ಐಡಿಯಾ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಇಷ್ಟೇ ಅಲ್ಲ ಈ ವಿಡಿಯೋವನ್ನು ಸ್ವತಃ ಮಹೀಂದ್ರ ಮಾಲೀಕ ಆನಂದ್ ಮಹೀಂದ್ರ ಟ್ವೀಟ್ ಮಾಡಿದ್ದಾರೆ.
ವಿಡಿಯೋ ಶೇರ್ ಮಾಡಿರುವ ಆನಂದ್ ಮಹೀಂದ್ರ, ಡಯಾಬೊಲಿಕ್ ಬುದ್ಧಿವಂತ. ಇಂತಹ ವಾಹನಗಳನ್ನು ನಾವು ತಯಾರು ಮಾಡುವುದಿಲ್ಲ. ಈ ರೀತಿಯ ಆವಿಷ್ಕಾರವು ನಮ್ಮ ಸಂಶೋಧನಾ ಕೇಂದ್ರದಲ್ಲಿನ ಪಿಕಪ್ ಟ್ರಕ್ ಉತ್ಪನ್ನ ಅಭಿವೃದ್ಧಿ ತಂಡದ ವಿನ್ಯಾಸದ ಭಾಗವಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದಿದ್ದಾರೆ.
Diabolically clever. Gives a whole new meaning to the word ‘Payload!’ But I assure you this kind of innovation was not part of the design brief for the pickup truck Product Development team at our research centre, nor will it EVER be! ? pic.twitter.com/JMqZN0VDAx
— anand mahindra (@anandmahindra) March 19, 2021
ಕೆಲವರು ಈ ವಿಡಿಯೋ ನೋಡಿ ಟ್ವೀಟ್ ಮಾಡಿದ್ದು, ಒಳ್ಳೆಯ ಕೆಲಸಗಳಿಗೆ ಇಂತಹ ಐಡಿಯಾಗಳನ್ನು ಬಳಕೆ ಮಾಡಿದರೆ ಒಳ್ಳೆಯದು ಎಂದಿದ್ದಾರೆ. ಏನೇ ಇರಲಿ, ಮಿನಿ ಟ್ರಕ್ ಅನ್ನು ಈ ರೀತಿ ಮದ್ಯ ಸಾಗಿಸಲು ಬಳಸಿಕೊಂಡಿರುವ ಪ್ಲಾನ್ ಎಂತವರನ್ನೂ ಆಶ್ಚರ್ಯ ಪಡುವಂತೆ ಮಾಡುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.