Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Team Udayavani, Oct 5, 2024, 8:43 AM IST

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

ಹೊಸದಿಲ್ಲಿ: ತಿರುಪತಿ ಲಡ್ಡು ವಿವಾದವು ಈಗ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್‌ ಕಲ್ಯಾಣ್‌ ಮತ್ತು ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಇತ್ತೀಚೆಗೆ ತಿರುಪತಿ ದೇಗುಲಕ್ಕೆ ಭೇಟಿ ನೀಡಿದ್ದ ಪವನ್‌ ಕಲ್ಯಾಣ್‌, ಲಡ್ಡು ಪ್ರಕರಣ ಸಂಬಂಧ ವೈಎಸ್‌ಆರ್‌ಸಿಪಿ ಮತ್ತು ಮಾಜಿ ಸಿಎಂ ಜಗನ್‌ಮೋಹನ್‌ ರೆಡ್ಡಿಯನ್ನು ಟೀಕಿಸು ತ್ತಲೇ, ಕಳೆದ ಸೆಪ್ಟಂಬರ್‌ನಲ್ಲಿ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್‌ ಹಿಂದೂ ಧರ್ಮ ವನ್ನು ಟೀಕಿಸಿದ್ದನ್ನು ಪ್ರಸ್ತಾವಿಸಿದ್ದಾರೆ.

ಸನಾತನ ಧರ್ಮ ವೈರಸ್‌ ಇದ್ದ ಹಾಗೆ. ನಾಶಪಡಿಸಬೇಕು ಎಂದು ಹೇಳಿದವರಿಗೆ ನಾನು ಹೇಳುವುದು ಏನೆಂದರೆ, ನೀವು ಸನಾತನ ಧರ್ಮ ಅಳಿಸಿ ಹಾಕಲು ಸಾಧ್ಯವಿಲ್ಲ. ಒಂದೊಮ್ಮೆ ಪ್ರಯತ್ನಿಸಿದರೆ ನೀವು ನಾಶವಾಗುತ್ತೀರಿ ಎಂದಿದ್ದಾರೆ.

ಪವನ್‌ ಹೇಳಿಕೆಗೆ ಪ್ರಯತ್ನಿಸಿರುವ ಡಿಎಂಕೆ ನಾಯಕರೂ ಆಗಿರುವ ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್‌, ಕಾದು ನೋಡಿ ಎಂದು ತಿರುಗೇಟು ನೀಡಿದ್ದಾರೆ. ಈ ಮಧ್ಯೆ, ಡಿಎಂಕೆ ವಕ್ತಾರ ಡಾ| ಹಫೀಜುಲ್ಲಾ ತಿರುಗೇಟು ಮಾತನಾಡಿ, ಪವನ್‌ ಕಲ್ಯಾಣ್‌, ಚಂದ್ರಬಾಬು ನಾಯ್ಡು, ಟಿಡಿಪಿ ಮತ್ತು ಬಿಜೆಪಿಯೇ ಹಿಂದೂಗಳ ನಿಜವಾದ ಶತ್ರುಗಳು. ರಾಜಕೀಯಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾ ರೆಂದು ಆರೋಪಿಸಿದ್ದಾರೆ. ಈ ಹಿಂದೆ ಉದಯನಿಧಿ ಸ್ಟಾಲಿನ್‌ ಅವರು ಸನಾತನ ಧರ್ಮ ನಾಶಮಾಡಬೇಕು. ಅದೊಂದು ವೈರಸ್‌ ಎಂದು ಟೀಕೆ ಮಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.

“ಸನಾತನ ಧರ್ಮ ರಕ್ಷಣೆಗೆ ಮಂಡಳಿ’
ಸನಾತನ ಧರ್ಮ ರಕ್ಷಣೆಗೆ ಮಂಡಳಿ ಸ್ಥಾಪನೆ ಅಗತ್ಯವಾಗಿದೆ ಎಂದು ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ಹೇಳಿದ್ದಾರೆ. ರಾಜ್ಯಗಳ ಮಟ್ಟದಲ್ಲಿಯೂ ದೇಶದಲ್ಲಿಯೂ ಈ ಬಗ್ಗೆ ತತ್‌ಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ. ಲಡ್ಡು ತಯಾರಿಕೆಗೆ ಕೊಬ್ಬು ಮಿಶ್ರಿತ ತುಪ್ಪ ಬಳಕೆ ವಿವಾದ ಒಂದು ಅಂಶ ಮಾತ್ರ ಆಗಿದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

5-bng

Bengaluru: ಬಿಡಿಎಗೆ ವಂಚನೆ: 19 ಮಂದಿ ವಿರುದ್ಧ ಕೇಸ್‌

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

4-Kanahosahalli

Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.