ಆಂಧ್ರ ಸಿಎಂ ಜಗನ್ ಸಂಬಂಧಿ ಅರೆಸ್ಟ್
Team Udayavani, Apr 17, 2023, 8:10 AM IST
ಹೊಸದಿಲ್ಲಿ: ಆಂಧ್ರದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿಯ ಸಮೀ ಪದ ಸಂಬಂಧಿ ವೈ.ಎಸ್.ಭಾಸ್ಕರ್ ರೆಡ್ಡಿಯನ್ನು ಸಿಬಿಐ ಬಂಧಿಸಿದೆ.
ಆಂಧ್ರದ ಮಾಜಿ ಮುಖ್ಯಮಂತ್ರಿ ರಾಜಶೇಖರ ರೆಡ್ಡಿಯ (ಜಗನ್ ತಂದೆ) ಸಹೋದರ ವೈ.ಎಸ್. ವಿವೇ ಕಾನಂದ ರೆಡ್ಡಿಯವರ ಕೊಲೆಯ ಸಂಬಂಧ ಈ ಬೆಳವಣಿಗೆ ನಡೆದಿದೆ. ಪುಲಿವೆಂದು ಲದಲ್ಲಿರುವ ತಮ್ಮ ನಿವಾಸದಲ್ಲಿಯೇ 2019, ಮಾ.15ರಂದು ವಿವೇಕಾನಂದ ರೆಡ್ಡಿ ಸತ್ತುಬಿದ್ದಿದ್ದರು.
ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೂ ಕೆಲವೇ ದಿನಗಳ ಮುನ್ನ ನಡೆದಿದ್ದ ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಆರಂಭದಲ್ಲಿ ವಿಶೇಷ ತನಿಖಾ ಪಡೆ ಪ್ರಕರಣವನ್ನು ಕೈಗೆತ್ತಿಕೊಂಡಿತ್ತು. 2020ಕ್ಕೆ ಪ್ರಕರಣದ ತನಿಖೆಗೆ ಸಿಬಿಐಗೆ ಹಸ್ತಾಂತರವಾಗಿತ್ತು. 2021 ಅಕ್ಟೋಬರ್‌ನಲ್ಲಿ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.