21 ದಿನದಲ್ಲೇ ಅತ್ಯಾಚಾರಿ ಆರೋಪಿಗೆ ಶಿಕ್ಷೆ; ಏನಿದು ಆಂಧ್ರಪ್ರದೇಶ ವಿಧಾನಸಭೆಯ “ದಿಶಾ ಬಿಲ್”
Team Udayavani, Dec 13, 2019, 5:08 PM IST
ನವದೆಹಲಿ/ಹೈದರಾಬಾದ್: ದಿಲ್ಲಿಯ ನಿರ್ಭಯಾ, ತೆಲಂಗಾಣದ ದಿಶಾ, ಉನ್ನಾವ್ ಅತ್ಯಾಚಾರ ಪ್ರಕರಣಗಳು ದೇಶವನ್ನೇ ಬೆಚ್ಚಿಬೀಳಿಸಿದ್ದಲ್ಲದೇ ಆರೋಪಿಗಳಿಗೆ ಕಠಿಣ ಶಿಕ್ಷೆ ಶೀಘ್ರವೇ ಜಾರಿಯಾಗಬೇಕು ಎಂಬ ಕೂಗು ಕೇಳಿ ಬಂದಿತ್ತು. ಇದೀಗ ಆಂಧ್ರಪ್ರದೇಶ ವಿಧಾನಸಭೆ ಶುಕ್ರವಾರ ಮಹಿಳೆ ಹಾಗೂ ಮಕ್ಕಳ ವಿರುದ್ದ ಪೈಶಾಚಿಕ ಅಪರಾಧ ಎಸಗುವ ಆರೋಪಿಗಳಿಗೆ 21ದಿನದೊಳಗೆ ಶಿಕ್ಷೆ ವಿಧಿಸುವ ದಿಶಾ ಮಸೂದೆಯನ್ನು ಅಂಗೀಕರಿಸಿದೆ.
ಮಹಿಳೆಯರ ಸುರಕ್ಷತೆಯ ದೃಷ್ಟಿಯಲ್ಲಿ ಈ ಮಸೂದೆಗೆ ಹೈದರಾಬಾದ್ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಅಂಗೀಕಾರ ನೀಡಿತ್ತು. ತೆಲಂಗಾಣ ಅತ್ಯಾಚಾರ ಪ್ರಕರಣ ಸಂತ್ರಸ್ತೆಗೆ ಗುರುತು ಪತ್ತೆಯಾಗದಿರಲಿ ಎಂದು ಪೊಲೀಸರು “ದಿಶಾ” ಅಂತ ಹೆಸರಿಟ್ಟಿದ್ದರು.
ಘಟನೆಯ ನಂತರ ಇಂತಹ ಪ್ರಕರಣಗಳಲ್ಲಿ ಸೂಕ್ತ ಸಾಕ್ಷ್ಯಾಧಾರಗಳು ದೊರೆತಲ್ಲಿ ಆರೋಪಿಗೆ 21 ದಿನಗಳಲ್ಲಿಯೇ ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿಧಾನಸಭೆಯಲ್ಲಿ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pinarayi Vijayan: ಸಿಂಗ್ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ
Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ
ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pinarayi Vijayan: ಸಿಂಗ್ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ
Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ
Malpe: ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ
ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.