Andhra Pradesh: ಬೋಟ್ ತಯಾರಿಕಾ ಘಟಕ ಬೆಂಕಿಗಾಹುತಿ: ಕನಿಷ್ಠ 40 ಬೋಟ್ ಭಸ್ಮ
Team Udayavani, Apr 29, 2023, 9:16 AM IST
ಆಂಧ್ರಪ್ರದೇಶ: ಕಾಕಿನಾಡ ಜಿಲ್ಲೆಯ ಫೈಬರ್ ಬೋಟ್ ತಯಾರಿಕಾ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 40 ದೋಣಿಗಳು ಸುಟ್ಟು ಕರಕಲಾದ ಘಟನೆ ಶನಿವಾರ ಸಂಭವಿಸಿದೆ.
ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡು ಸ್ಥಳದಲ್ಲಿದ್ದ ಜನರು ಆತಂಕಕ್ಕೀಡಾದರು. ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿಯನ್ನು ನೀಡಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರೂ ಸಹ ಕನಿಷ್ಠ 40 ಬೋಟ್ ಸುಟ್ಟು ಭಸ್ಮವಾಗಿವೆ.
ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ
Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.