Campaign ವೇಳೆ ಆಂಧ್ರ ಸಿಎಂ ಜಗನ್ ಮೇಲೆ ಕಲ್ಲು ತೂರಾಟ; Video
Team Udayavani, Apr 13, 2024, 9:44 PM IST
ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಚುನಾವಣ ಪ್ರಚಾರದ ವೇಳೆ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಮೇಲೆ ಕಲ್ಲು ತೂರಾಟ ನಡೆದಿದೆ.
ವಿಡಿಯೋ ಮತ್ತು ಫೋಟೋಗಳಲ್ಲಿ ಕಂಡು ಬಂದಿರುವಂತೆ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸೇರಿರುವ ವೇಳೆ ಜಗನ್ ಅವರ ಹಣೆಗೆ ಕಲ್ಲು ತಗುಲಿದ್ದು ರಕ್ತ ಬಂದಿದೆ. ತತ್ ಕ್ಷಣ ಅವರನ್ನು ಪ್ರಚಾರ ಬಸ್ ನೊಳಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬೃಹತ್ ಹೂ ಹಾರ ಹಾಕಿದ ವೇಳೆ ಸಮಯ ಸಾಧಿಸಿ ಕಲ್ಲು ತೂರಲಾಗಿದೆ ಎಂದು ವರದಿಯಾಗಿದೆ.
ಪೊಲೀಸರು ಕಾರ್ಯಪ್ರವೃತ್ತರಾಗಿದ್ದು ದುಷ್ಕರ್ಮಿಗಳಿಗಾಗಿ ವ್ಯಾಪಕ ಶೋಧ ನಡೆಸುತ್ತಿದ್ದಾರೆ.
VIDEO | Andhra Pradesh CM YS Jagan Mohan Reddy (@ysjagan) receives first aid after being injured during campaigning in Vijayawada. pic.twitter.com/OUeJ1a7cup
— Press Trust of India (@PTI_News) April 13, 2024
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
VIDEO | Stones were reportedly thrown at Andhra Pradesh CM YS Jagan Mohan Reddy’s convoy during his poll campaigning in Vijayawada. More details awaited.
(Source: Third Party) pic.twitter.com/5XTX2Q5SSJ
— Press Trust of India (@PTI_News) April 13, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.