Andhra Pradesh: ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದ ಬಳಿ ಅಗ್ನಿ ಅವಘಡ
ಹೊತ್ತಿ ಉರಿದ ಅಂಗಡಿ; ಮೂವರು ಬೆಂಕಿಯಲ್ಲಿ ಸಿಲುಕಿರುವ ಶಂಕೆ
Team Udayavani, Jun 16, 2023, 4:31 PM IST
ಆಂಧ್ರಪ್ರದೇಶ: ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದ ಬಳಿ ಇರುವ ಅಂಗಡಿಯೊಂದರಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ದೇವಸ್ಥಾನದ ಸಮೀಪವಿರುವ ಫೋಟೋ ಫ್ರೇಮ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿರುಪತಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ನಾಲ್ಕು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿದ್ದು ಗೋವಿಂದರಾಜ ಸ್ವಾಮಿ ದೇವಸ್ಥಾನದ ರಥದ ಕಡೆಗೆ ವ್ಯಾಪಿಸಿರುವ ಬೆಂಕಿಯನ್ನು ನಂದಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ
ಅಗ್ನಿ ಅವಘಡದಿಂದ ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಮೂವರು ಬೆಂಕಿಯಲ್ಲಿ ಸಿಲುಕಿರುವ ಶಂಕೆಗಳು ವ್ಯಕ್ತವಾಗಿವೆ.
#WATCH | A fire broke out in a photo frames manufacturing unit located in a building, in Tirupati, today; no casualties were reported#AndhraPradesh pic.twitter.com/GUDR7TE9YH
— ANI (@ANI) June 16, 2023
ಐದು ಅಂತಸ್ತಿನ ಕಟ್ಟಡದಲ್ಲಿನ ಒಂದು ಮಹಡಿಯಲ್ಲಿರುವ ಈ ಫೋಟೋ ಫ್ರೇಮ್ ಅಂಗಡಿಯಿದ್ದು, ಈ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.