![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 1, 2024, 12:47 AM IST
ಅಮರಾವತಿ: ಆಂಧ್ರಪ್ರದೇಶದ ಹಲವು ಭಾಗದಲ್ಲಿ ಶನಿವಾರ ಭಾರೀ ಮಳೆಯಾಗಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ವಿಜಯವಾಡದ ಮೊಗಲ್‌ರಾಜಪುರಂನಲ್ಲಿ ಭೂ ಕುಸಿತ ಉಂಟಾಗಿ, ಬೃಹತ್ ಬಂಡೆಗಳು ಮನೆಗಳ ಮೇಲೆ ಉರುಳಿದ ಪರಿಣಾಮ 4 ಮಂದಿ ಮೃತಪಟ್ಟಿದ್ದಾರೆ.
ಮೃತರ ಕುಟುಂಬಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇತ್ತ ಗುಂಟೂರು ಜಿಲ್ಲೆಯಲ್ಲಿ ಓರ್ವ ಶಿಕ್ಷಕ ಮತ್ತು ಇಬ್ಬರು ವಿದ್ಯಾರ್ಥಿಗಳಿದ್ದ ಕಾರು ಹೊಳೆ ದಾಟುವಾಗ ಕೊಚ್ಚಿ ಹೋಗಿದ್ದು, ಮೂವರು ನದಿ ಪಾಲಾಗಿರುವ ಘಟನೆ ನಡೆದಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.