ಆಂಧ್ರ ಬಂದ್: ಟಿಡಿಪಿ ಕಾರ್ಯಕರ್ತರು ವಶಕ್ಕೆ
Team Udayavani, Oct 21, 2021, 5:59 AM IST
ವಿಶಾಖಪಟ್ಟಣಂ: ಆಂಧ್ರಪ್ರದೇಶದಲ್ಲಿ ಆಡಳಿತದಲ್ಲಿರುವ ವೈಎಸ್‌ಆರ್ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿ ತೆಲುಗು ದೇಸಂ ಪಕ್ಷ(ಟಿಡಿಪಿ)ದವರು ಬುಧವಾರದಂದು ಆಂಧ್ರಪ್ರದೇಶ ಬಂದ್ ನಡೆಸಿದ್ದಾರೆ. ಟಿಡಿಪಿ ಕಚೇರಿಗಳನ್ನು ಧ್ವಂಸ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ.
ಬಂದ್‌ನಿಂದ ಸಾರ್ವಜನಿಕರಿಗೆ ತೊಂದರೆಯುಂಟಾಗಬಾರದೆಂಬ ದೃಷ್ಠಿಯಿಂದ ಟಿಡಿಪಿಯ ಪ್ರಮುಖ ನಾಯಕರನ್ನು ಗೃಹಬಂಧನಕ್ಕೆ ಒಳಪಡಿಸಲಾಗಿತ್ತು. ರಸ್ತೆಗಿಳಿದು ಪ್ರತಿಭಟನೆ ನಡೆಸಿದ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಇದನ್ನೂ ಓದಿ:ಮನುಷ್ಯನ ದೇಹಕ್ಕೆ ಹಂದಿಯ ಕಿಡ್ನಿ ಯಶಸ್ವಿ ಕಸಿ! ಹೊಸ ಪ್ರಯೋಗದಲ್ಲಿ ಅಮೆರಿಕ ವಿಜ್ಞಾನಿಗಳು
ಟಿಡಿಪಿ ಪಕ್ಷದ ವಕ್ತಾರರು ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದರೆಂಬ ಕಾರಣಕ್ಕೆ, ವೈಎಸ್‌ಆರ್‌ಸಿಪಿಯು ಟಿಡಿಪಿಯ ವಿಶಾಖಪಟ್ಟಣಂ ಕಚೇರಿ ಸೇರಿ ಅನೇಕ ಕಚೇರಿಗಳನ್ನು ಇತ್ತೀಚೆಗೆ ಧ್ವಂಸ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.