ಮೃತ ಪತಿಗೆ ದೇಗುಲ ಕಟ್ಟಿದ ಪತ್ನಿ!

Team Udayavani, Aug 15, 2021, 6:58 AM IST

ಮೃತ ಪತಿಗೆ ದೇಗುಲ ಕಟ್ಟಿದ ಪತ್ನಿ!

ವಿಶಾಖಪಟ್ಟಣಂ: 2018ರಲ್ಲಿ ಕರ್ನಾಟಕದ ಚಾಮರಾಜ ನಗರ ಜಿಲ್ಲೆಯ ಯಳಂದೂರು ತಾಲೂಕಿನ ಕೃಷ್ಣಾಪುರ ಎಂಬ ಹಳ್ಳಿಯಲ್ಲಿ ರಾಜುಸ್ವಾಮಿ ಎಂಬ ರೈತ, ತನ್ನ ಮೃತ ಪತ್ನಿಗೆ  ದೇವಾಲಯ ಕಟ್ಟಿದ್ದ. ಅದೇ ರೀತಿ, ಆಂಧ್ರಪ್ರದೇಶದ ಮಹಿಳೆಯೊಬ್ಬಳು  ತನ್ನ ದಿವಂಗತ ಗಂಡನಿಗಾಗಿ ದೇವಸ್ಥಾನ ಕಟ್ಟಿ ಆತನ ಮೂರ್ತಿಗೇ ದಿನವೂ ಪೂಜೆ ಸಲ್ಲಿಸುತ್ತಿದ್ದಾಳೆ! ಪ್ರೀತಿಸಿದವರಿಗಾಗಿ ತಾಜ್‌ಮಹಲ್‌ ಕಟ್ಟಿದ ದೇಶದಲ್ಲಿ ಇದೀಗ ಅಂಥದ್ದೇ ಹೊಸ ಕಥೆಗಳು ಹೊರಬರುತ್ತಿವೆ!

ಆಂಧ್ರದ ಪ್ರಕಾಶಂ ಜಿಲ್ಲೆಯ ನಿಮ್ಮವರಂ ಗ್ರಾಮದ ನಿವಾಸಿ ಪದ್ಮಾವತಿ ಗಂಡನಿಗಾಗಿ ದೇವಸ್ಥಾನ ನಿರ್ಮಿಸಿರುವ ಮಹಿಳೆ. ಆಕೆಯ ಪತಿ ಅಂಕಿರೆಡ್ಡಿ 4 ವರ್ಷಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇತ್ತೀಚೆಗೆ ಅವರು ಪತ್ನಿ ಪದ್ಮಾವತಿಯ ಕನಸಿನಲ್ಲಿ ಬಂದು, “ನನಗಾಗಿ ಒಂದು ದೇವಸ್ಥಾನ ನಿರ್ಮಿಸು’ ಎಂದು ಹೇಳಿದರಂತೆ. ಅದರಂತೆ ಆಕೆ ದೇಗುಲ ನಿರ್ಮಿಸಿ ಅದರಲ್ಲಿ ಅಂಕಿರೆಡ್ಡಿಯ ಅಮೃತಶಿಲೆಯ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾಳೆ.

ಗಂಡ ಹೇಳಿದಂತೆ, ಮೂರ್ತಿಗೆ ಪೂಜೆ ಮಾಡಿ, ಸುತ್ತಮುತ್ತಲಿನ ಬಡವರಿಗೆ ಉಚಿತ ಅನ್ನ ಸಂತರ್ಪಣೆಯನ್ನೂ ಮಾಡುತ್ತಿದ್ದಾಳೆ. ದೇವಸ್ಥಾನ ನಿರ್ಮಾಣಕ್ಕೆ ಮಗ ಶಿವಶಂಕರ್‌, ಗಂಡನ ಸ್ನೇಹಿತರು ಸಾಕಷ್ಟು ಸಹಾಯ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.