ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಅಲಭ್ಯತೆ: ರಸ್ತೆ ಬದಿಯಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ
Team Udayavani, Jan 12, 2020, 12:00 PM IST
ಆಂಧ್ರಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಅಲಭ್ಯರಾದ್ದರಿಂದ ಮಹಿಳೆಯೋರ್ವರು ರಸ್ತೆ ಬದಿಯಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಕೃಷ್ಣ ಜಿಲ್ಲೆಯ ಮೈಲಾವರಂನಲ್ಲಿ ನಡೆದಿದೆ.
ತುಂಬು ಗರ್ಭಿಣಿಯಾಗಿದ್ದ ಮಾರಿಯಮ್ಮ ಎಂಬ ಮಹಿಳೆ, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೇ ಅಲ್ಲಿನ ಸಿಬ್ಬಂದಿ ಆಸ್ಪತ್ರೆಯಲ್ಲಿ ವೈದರಿಲ್ಲ ಎಂದು ಹೇಳಿ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಹಾಗಾಗಿ ಮತ್ತೆ ಮನೆಗೆ ಹಿಂದಿರುವಾಗ ಮಾರ್ಗ ಮಧ್ಯೆ ಆಕೆ ಸ್ಥಳೀಯ ಮಹಿಳೆಯರ ಸಹಾಯದಿಂದ ಮಗುವಿಗೆ ಜನ್ಮ ನೀಡಿದ್ದಾಳೆ.
ಘಟನೆ ಕುರಿತು ಮಾಹಿತಿ ಪಡೆದ ಸ್ಥಳೀಯ ಶಾಸಕ ವಸಂತ ಕೃಷ್ಣ , ಕೂಡಲೇ ಆಂಬ್ಯುಲೆನ್ಸ್ ವಾಹನ ತರಿಸಿ ಮಹಿಳೆ ಮತ್ತು ಮಗುವನ್ನು ವಿಜಯವಾಡ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾತ್ರವಲ್ಲದೆ ಜಿಲ್ಲಾ ವೈದ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು ಇಂತಹ ಘಟನೆ ಮರುಕಳಿಸಬಾರದೆಂದು ಎಚ್ಚರಿಕೆ ನೀಡಿದ್ದಾರೆ. ಅದರ ಜೊತೆಗೆ ಜಿಲ್ಲಾಧಿಕಾರಿಗೆ ಘಟನೆಯ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಸಂಬಂಧಪಟ್ಟವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.