Tragedy: ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ಯುವಕನಿಗೆ ನೃತ್ಯ ಮಾಡುವಾಗಲೇ ಹೃದಯಾಘಾತ… ವಿಡಿಯೋ
Team Udayavani, Sep 21, 2023, 1:13 PM IST
ಆಂಧ್ರಪ್ರದೇಶ: ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ಯುವಕನೊಬ್ಬ ಗಣೇಶ ಮೂರ್ತಿ ಪೆಂಡಾಲ್ ಬಳಿ ನೃತ್ಯ ಮಾಡುವ ವೇಳೆ ಹೃದಯಾಘಾತಗೊಂಡು ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.
ಮೃತಪಟ್ಟ ಯುವಕನನ್ನು ಪ್ರಸಾದ್(26) ಎನ್ನಲಾಗಿದೆ.
ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಧರ್ಮವರಂನಲ್ಲಿ ಈ ದಾರುಣ ಘಟನೆ ನಡೆದಿದ್ದು, ಬುಧವಾರ ರಾತ್ರಿ ಗಣೇಶ ಮಂಟಪದಲ್ಲಿ ಪ್ರಸಾದ್ ಎಂಬ ಯುವಕ ಇತರ ಯುವಕರ ಜೊತೆ ಉತ್ಸಾಹದಿಂದ ಕುಣಿಯುತ್ತಿದ್ದ ಈ ವೇಳೆ ಯುವಕನಿಗೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾನೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ. ಆಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ತೆಲಂಗಾಣದಲ್ಲೂ ಹೃದಯಾಘಾತ ಪ್ರಕರಣ:
ಇತ್ತೀಚೆಗೆ ಖಮ್ಮಂ ಜಿಲ್ಲೆಯಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದ. 14 ವರ್ಷದ ವಿದ್ಯಾರ್ಥಿಯೊಬ್ಬ ಸ್ಥಳೀಯ ಸರಕಾರಿ ಪ್ರೌಢಶಾಲೆಯಲ್ಲಿ ತರಗತಿಗೆ ಹಾಜರಾಗುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ಶಾಲೆಯ ಶಿಕ್ಷಕರು ಆತನನ್ನು ಆಸ್ಪತ್ರೆಗೆ ಸಾಗಿಸಿದರಾದರೂ ಮಾರ್ಗಮಧ್ಯೆ ಬಾಲಕ ಮೃತಪಟ್ಟಿದ್ದಾನೆ. ಪರೀಕ್ಷಿಸಿದ ವೈದ್ಯರು ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಇದನ್ನೂ ಓದಿ: Canada: ಕೆನಡಾದಲ್ಲಿ ಖಲಿಸ್ತಾನಿ ಭಯೋತ್ಪಾದಕನ ಹತ್ಯೆ… ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯ್
గణేష్ మండపం దగ్గర డాన్స్ చేస్తూ గుండెపోటుతో మృతి
శ్రీ సత్యసాయి జిల్లా – ధర్మవరంలో
ప్రసాద్ (26) అనే యువకుడు బుధవారం రాత్రి గణేష్ మండపం వద్ద డాన్స్ చేస్తూ గుండెపోటుతో ఒక్కసారిగా కుప్పకూలి మృతి చెందాడు. pic.twitter.com/RUqf1mzRMR— Telugu Scribe (@TeluguScribe) September 21, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.