ಅಂಗನವಾಡಿ ಸೌಲಭ್ಯ: ಆಧಾರ್ ನೋಂದಣಿ ಕಡ್ಡಾಯ; ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ
Team Udayavani, Aug 3, 2022, 7:46 PM IST
ನವದೆಹಲಿ: ದೇಶದ ಅಂಗನವಾಡಿ ಸೇವಾ ಯೋಜನೆಗಳ ಲಾಭ ಎಲ್ಲ ಅರ್ಹ ಫಲಾನುಭವಿಗಳಿಗೆ ಸಿಗುತ್ತದಾದರೂ, ಅರ್ಹ ಫಲಾನುಭವಿಗಳು ಆನ್ಲೈನ್ ಯೋಜನೆಯಲ್ಲಿ ನೋಂದಣಿ ಮಾಡಿಕೊಂಡಿದ್ದರೆ ಮಾತ್ರ ಅಂಗನವಾಡಿಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಅಲ್ಲದೆ, ಅಂಗನವಾಡಿ ಪ್ರಯೋಜನ ಪಡೆಯಲು ಮಗುವಿನ ಆಧಾರ್ ಕಾರ್ಡ್ ಸಂಖ್ಯೆಯನ್ನು ನೋಂದಾಯಿಸುವ ಅವಶ್ಯಕತೆಯಿಲ್ಲ. ಅದರ ಬದಲು, ಮಗುವಿನ ತಾಯಿಯ ಆಧಾರ್ ಕಾರ್ಡ್ ನೋಂದಣಿ ಕಡ್ಡಾಯವಾಗಿದೆ ಎಂದು ಸರ್ಕಾರ ತಿಳಿಸಿದೆ.
“ಸಕ್ಷಮ್ ಅಂಗನವಾಡಿ’, “ಪೋಷಣ್ 2′ ಯೋಜನೆಗಳ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಗಳಲ್ಲಿ ಈ ವಿಚಾರ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.