ದೇಶಾದ್ಯಂತ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ
Team Udayavani, Sep 1, 2017, 7:00 AM IST
ಹೊಸದಿಲ್ಲಿ: ಪ್ರೀ ಸ್ಕೂಲ್ ಶಿಕ್ಷಣ ನೀಡಲು ದೇಶಾದ್ಯಂತ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಲು ಕೇಂದ್ರ ಸರಕಾರ ಮುಂದಾಗಿದೆ. 3ರಿಂದ 6 ವರ್ಷದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೊಳಿಸುತ್ತಿದೆ. ಮಕ್ಕಳ ಅಭಿವೃದ್ಧಿ ಸೇವಾ (ಐಸಿಡಿಎಸ್) ಯೋಜನೆ ಅಡಿ ಇದನ್ನು ಜಾರಿಗೊಳಿಸಲಾಗುತ್ತಿದ್ದು, ಗುಣಮಟ್ಟದ ಆಹಾರ, ಪ್ರಾಥಮಿಕ ಆರೋಗ್ಯ ಕಾಪಾಡಿಕೊಳ್ಳುವ ವಿಚಾರವಾಗಿ ತಾಯಂದಿರಲ್ಲಿ ಜಾಗೃತಿ ಮೂಡಿಸುವುದೂ ಯೋಜನೆಯ ಉದ್ದೇಶಗಳಲ್ಲಿ ಒಂದಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ, “”ಪ್ರೀ ಸ್ಕೂಲ್ ಶಿಕ್ಷಣ ನೀಡುವ ಹಂತದಲ್ಲಿ ಆಹಾರ ಪೂರೈಕೆ ಬಹಳ ಮಹತ್ವದ್ದಾಗಿರಲಿದೆ. ಪ್ರತಿಯೊಬ್ಬ ಅಂಗನವಾಡಿ ಕಾರ್ಯಕರ್ತೆಯರಿಗೆ ಈ ತರಬೇತಿ ಮಹತ್ವದ್ದಾಗಿದೆ” ಎಂದಿದ್ದಾರೆ. ಸಚಿವಾಲಯದ ಮೂಲಗಳ ಪ್ರಕಾರ, ಅಂಗನವಾಡಿ ಮಕ್ಕಳಿಗೆ ಆಹಾರ ಪೂರೈಕೆ ವಿಧಾನವನ್ನೇ ಬದಲಾಯಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.