ಗುಟ್ಟಾಗಿ ಎರಡನೇ ಮದುವೆಯಾದ ಪತಿಯನ್ನು ಕೊಂದ ಪತ್ನಿ

Team Udayavani, Feb 12, 2018, 3:29 PM IST

Murder-700.jpg

ಬರೇಲಿ : ರಹಸ್ಯವಾಗಿ ಎರಡನೇ ಮದುವೆ ಮಾಡಿಕೊಂಡ 52 ವರ್ಷ ಪ್ರಾಯದ ತನ್ನ ಪತಿ ವಸೀಂ ಎಂಬಾತನನ್ನು ಆತನ ಪತ್ನಿ ಬಬ್ಲಿ ಎಂಬಾಕೆ, ಪತಿ ನಿದ್ರಿಸಿಕೊಂಡಿದ್ದ ವೇಳೆ ಆತನ ತಲೆಯ ಮೇಲೆ ರುಬ್ಬುವ ಕಲ್ಲನ್ನು ಎತ್ತಿ ಹಾಕಿ ಸಾಯಿಸಿದ್ದಾಳೆ. 

ವಿವಾಹಿತ ವಸೀಂ 27 ವರ್ಷಗಳ ಹಿಂದೆ ಬಬ್ಲಿಯನ್ನು ಮದುವೆಯಾಗಿದ್ದ. ಆತನಿಗೆ ಮೂವರು ಮಕ್ಕಳಿದ್ದಾರೆ. ಹೆಂಡತಿಗೆ ತಿಳಿಸದೇ ಆತ ಹತ್ತು ದಿನಗಳ ತಾನು ವಾಸವಾಗಿರುವ ಪ್ರದೇಶದ 35ರ ಹರೆಯದ ಮಹಿಳೆಯೋರ್ವಳನ್ನು ಕೋರ್ಟ್‌ ಮದುವೆ ಮಾಡಿಕೊಂಡಿದ್ದ.

ಇದರಿಂದ ಕೋಪೋದ್ರಿಕ್ತಳಾಗಿದ್ದ ಬಬ್ಲಿ, ರಾತ್ರಿ ಪತಿ ವಸೀಂ ನಿದ್ರಿಸಿಕೊಂಡಿದ್ದಾಗ ಆತನ ತಲೆಗೆ ರುಬ್ಬುವ ಕಲ್ಲನ್ನು ಎತ್ತಿ ಹಾಕಿ ಸಾಯಿಸಿದಳು. 

ಪೊಲೀಸರು ಬಬ್ಲಿಯನ್ನು ಬಂಧಿಸಿದ್ದಾರೆ. ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.  ಮೃತ ವಸೀಂ ನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಸುಪರಿಂಟೆಂಡೆಂಟ್‌ ರೋಹಿತ್‌ ಸಿಂಗ್‌ ಸಜ್ವಾನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.