6 ದಿನಗಳ ನಿರಶನ ಅಂತ್ಯಗೊಳಿಸಿದ ಹಜಾರೆ
Team Udayavani, Mar 30, 2018, 9:10 AM IST
ಹೊಸದಿಲ್ಲಿ: ಕಳೆದ 6 ದಿನಗಳಿಂದ ದಿಲ್ಲಿಯಲ್ಲಿ ನಿರಶನ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಗುರುವಾರ ಉಪವಾಸ ಅಂತ್ಯಗೊಳಿಸಿದ್ದಾರೆ. ಕೇಂದ್ರದಲ್ಲಿ ಲೋಕಪಾಲ ಹಾಗೂ ಎಲ್ಲ ರಾಜ್ಯಗಳಲ್ಲೂ ಲೋಕಾಯುಕ್ತವನ್ನು ಆದಷ್ಟು ಬೇಗ ನೇಮಕ ಮಾಡುತ್ತೇವೆ ಎಂದು ಸರಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ನಿರಶನ ಅಂತ್ಯಗೊಳಿಸುತ್ತಿರುವುದಾಗಿ ಅಣ್ಣಾ ತಿಳಿಸಿದ್ದಾರೆ. ಇದಕ್ಕೂ ಮುನ್ನ ಅವರನ್ನು ಮಹಾರಾಷ್ಟ್ರ ಸಿಎಂ ಫಡ್ನವೀಸ್ ಭೇಟಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ
Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್ ಸಿಲಿಂಡರ್ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
By Election: ವಯನಾಡ್ ಉಪಸಮರ: ಶೇ.65ರಷ್ಟು ಮತದಾನ
MUST WATCH
ಹೊಸ ಸೇರ್ಪಡೆ
IPL 2025: ಸಾತಂತ್ರ್ಯ ನೀಡುವ ತಂಡವೇ ನನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.