![Heavy rain in Amboli; Five feet water rise in Hidkal reservoir in one day](https://www.udayavani.com/wp-content/uploads/2024/07/hidkal-415x229.jpg)
Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?
Team Udayavani, Jul 3, 2024, 7:11 AM IST
![Annamalai to resign as Tamil Nadu BJP president?](https://www.udayavani.com/wp-content/uploads/2024/07/annamalai-620x342.jpg)
ಚೆನ್ನೈ: ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಒಂದು ಸ್ಥಾನವನ್ನೂ ಗೆಲ್ಲಲು ಬಿಜೆಪಿ ವಿಫಲವಾದ ಬೆನ್ನಲ್ಲೇ ಒಂದು ತಿಂಗಳ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಣ್ಣಾಮಲೈ ಅವರಿಗೆ ಲಂಡನ್ನಲ್ಲಿ ಫೆಲೋಶಿಪ್ ದೊರೆತಿದ್ದು, ಅವರು ಸದ್ಯದಲ್ಲೇ ಬ್ರಿಟನ್ಗೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ.
“ಚೆವೆನಿಂಗ್ ಗುರುಕುಲ್ ಫೆಲೋಶಿಪ್ ಫಾರ್ ಲೀಡರ್ಶಿಪ್ ಆ್ಯಂಡ್ ಎಕ್ಸಲೆನ್ಸ್’ ಕಾರ್ಯಕ್ರಮಕ್ಕೆ ಅವರು ಆಯ್ಕೆಯಾಗಿದ್ದು ಮೂರು ತಿಂಗಳು ಲಂಡನನಲ್ಲೇ ನೆಲೆಸಲಿದ್ದಾರೆ. ಈ ಬಗ್ಗೆ ಅವರು ಹೈಕಮಾಂಡ್ ಜತೆಯೂ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
![Heavy rain in Amboli; Five feet water rise in Hidkal reservoir in one day](https://www.udayavani.com/wp-content/uploads/2024/07/hidkal-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ](https://www.udayavani.com/wp-content/uploads/2024/07/PAWAN-KALYAN-1-150x100.jpg)
9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ
![Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ](https://www.udayavani.com/wp-content/uploads/2024/07/RAHUL-5-150x104.jpg)
Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ
![1-agni](https://www.udayavani.com/wp-content/uploads/2024/07/1-agni-150x87.jpg)
Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ
![1–qewewqe](https://www.udayavani.com/wp-content/uploads/2024/07/1-qewewqe-150x84.jpg)
Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!
![1-bhole-baba](https://www.udayavani.com/wp-content/uploads/2024/07/1-bhole-baba-150x92.jpg)
America ಶ್ವೇತ ಭವನದಂತಿದೆ ಭೋಲೆ ಬಾಬಾ ಭವ್ಯ ಆಶ್ರಮ
MUST WATCH
ಹೊಸ ಸೇರ್ಪಡೆ
![Heavy rain in Amboli; Five feet water rise in Hidkal reservoir in one day](https://www.udayavani.com/wp-content/uploads/2024/07/hidkal-150x83.jpg)
Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ
![9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ](https://www.udayavani.com/wp-content/uploads/2024/07/PAWAN-KALYAN-1-150x100.jpg)
9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ
![belagBelagavi; ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ](https://www.udayavani.com/wp-content/uploads/2024/07/belag-150x83.jpg)
Belagavi; ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ
![Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ](https://www.udayavani.com/wp-content/uploads/2024/07/bellary-150x83.jpg)
Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ
![UK: Keir Starmer- ಕಾರ್ಮಿಕನ ಮಗ ಬ್ರಿಟನ್ ಪ್ರಧಾನಿ; ರಿಷಿ ಸುನಕ್ ಪಕ್ಷಕ್ಕೆ ಹೀನಾಯ ಸೋಲು](https://www.udayavani.com/wp-content/uploads/2024/07/Briton-150x94.jpg)
UK: Keir Starmer- ಕಾರ್ಮಿಕನ ಮಗ ಬ್ರಿಟನ್ ಪ್ರಧಾನಿ; ರಿಷಿ ಸುನಕ್ ಪಕ್ಷಕ್ಕೆ ಹೀನಾಯ ಸೋಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.