Kuno National Park: ಚೀತಾಗಳ ಸ್ಥಳಾಂತರಕ್ಕೆ ಕೇಂದ್ರಕ್ಕೆ ಪತ್ರ
Team Udayavani, Apr 25, 2023, 6:45 AM IST
ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ ನಮೀಬಿಯಾದಿಂದ ತರಲಾಗಿದ್ದ ಎರಡು ಚೀತಾಗಳು ಮೃತಪಟ್ಟ ಹಿನ್ನೆಲೆಯಲ್ಲಿ ಚೀತಾಗಳನ್ನು ಪರ್ಯಾಯ ಸ್ಥಳಕ್ಕೆ ಸ್ಥಳಾಂತರಿಸುವಂತೆ ಕೋರಿ ಉದ್ಯಾನದ ಅಧಿಕಾರಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಕಳೆದ ಸೆಪ್ಟೆಂಬರ್‌ನಲ್ಲಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಎರಡೂ ಬ್ಯಾಚ್‌ಗಳಲ್ಲಿ ಬಂದ 8 ಮತ್ತು 12 ಸೇರಿ ಒಟ್ಟು 20 ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಬಿಡಲಾಗಿತ್ತು. ಭಾನುವಾರ “ಉದಯ್’ ಹೆಸರಿನ ಗಂಡು ಚೀತಾ ಮೃತಪಟ್ಟಿತ್ತು.
“ಇಲ್ಲಿ ಸ್ಥಳದ ಸಮಸ್ಯೆ ಇದೆ. ಮುಖ್ಯವಾಗಿ ಲಾಜಿಸ್ಟಿಕ್ಸ್ ಸಮಸ್ಯೆ ಇದೆ. ಒಂದು ಚೀತಾ ಕುರಿತು ದಿನದ 24 ಗಂಟೆ ಗಮನಹರಿಸಲು 9 ಸಿಬ್ಬಂದಿ ಬೇಕು. ಆದರೆ ಇಲ್ಲಿ ಸಿಬ್ಬಂದಿ ಕೊರತೆ ಇದೆ,’ ಎಂದು ಉದ್ಯಾನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.