ಬಾಲಕನೊಂದಿಗೆ ಬಲವಂತದ ಗುದ ಸಂಭೋಗ: ಯುಪಿ ಕಾನ್ಸ್ಟೆಬಲ್ ಸಸ್ಪೆಂಡ್
Team Udayavani, Oct 3, 2018, 12:04 PM IST
ಲಕ್ನೋ : ಉತ್ತರ ಪ್ರದೇಶ ಪೊಲೀಸರ ಪ್ರತಿಷ್ಠೆ, ಘನತೆ, ಗೌರವ ಮಣ್ಣುಪಾಲಾಗಿರುವ ಇನ್ನೊಂದು ಘಟನೆ ಇದೀಗ ಬಯಲಾಗಿದೆ. ಉತ್ತರ ಪ್ರದೇಶ ಪೊಲೀಸ್ ಕಾನ್ಸ್ಟೆಬಲ್ ಒಬ್ಟಾತ ಪೊಲೀಸ್ ಠಾಣೆಯೊಳಗೆ ಕಳೆದ ಅನೇಕ ದಿನಗಳಿಂದ ಅಪ್ರಾಪ್ತ ವಯಸ್ಸಿನ ಬಾಲಕನೊಂದಿಗೆ ಬಲವಂತದಿಂದ ಗುದ ಸಂಭೋಗ ನಡೆಸುತ್ತಿದ್ದ ಅತ್ಯಮಾನಷ ಮತ್ತು ನಿರ್ಲಜ್ಜ ಪ್ರಕರಣ ಬೆಳಕಿಗೆ ಬಂದಿದೆ.
ಈ ಕಾರಣಕ್ಕಾಗಿ ಹತ್ರಾದಲ್ಲಿ ಯುಪಿ 100 ಸೇವೆಗೆ ನಿಯೋಜಿಸಲ್ಪಟ್ಟಿದ್ದ 45ರ ಹರೆಯದ ಆರೋಪಿ, ಪೊಲೀಸ್ ಕಾನ್ಸ್ಟೆಬಲ್ ಸಂಜೇಶ್ ಯಾದವ್ ನನ್ನು ಅಮಾನತು ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೆ ಆ್ಯಪಲ್ ಕಂಪೆನಿಯ ಸೇಲ್ಸ್ ಮ್ಯಾನೇಜರ್ ಓರ್ವರನ್ನು ಅನಗತ್ಯವಾಗಿ ಗುಂಡಿಕ್ಕಿ ಕೊಂದಿದ್ದ ಉತ್ತರ ಪ್ರದೇಶ ಪೊಲೀಸರು ದೇಶಾದ್ಯಂತ ಟೀಕೆ, ಖಂಡನೆಗೆ ಗುರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.