ಉತ್ತರ ಪ್ರದೇಶದಲ್ಲಿ ದೇವರ ಮತ್ತೊಂದು ವಿಗ್ರಹ ಭಗ್ನ
Team Udayavani, May 13, 2017, 11:51 AM IST
ಮುಜಫರನಗರ : ಉತ್ತರ ಪ್ರದೇಶದಲ್ಲಿ ಮೂರ್ತಿ ಭಗ್ನದ ಇನ್ನೊಂದು ಪ್ರಕರಣ ವರದಿಯಾಗಿದೆ. ಇಲ್ಲಿನ ಜನಕಪುರಿ ಪ್ರದೇಶದಲ್ಲಿ ಶಿವನ ಮೂರ್ತಿಯನ್ನು ಭಗ್ನಗೊಳಿಸಲಾಗಿದೆ.
ಸ್ಥಳೀಯರು ಎಂದಿನಂತೆ ದೇವಸ್ಥಾನಕ್ಕೆ ಹೋಗಿದ್ದಾಗ ಅಲ್ಲಿ ಶಿವ ದೇವರ ಮೂರ್ತಿ ಭಗ್ನಗೊಂಡು ಬಿದ್ದಿರುವುದನ್ನು ಕಂಡು ದಿಗಿಲಾದರು. ಒಡನೆಯೇ ಅವರು ವಿಷಯವನ್ನು ಪೊಲೀಸರಿಗೆ ತಿಳಿಸಿದರು.
ಕಳೆದ ಮೇ 11ರಂದು ಖತೋಲಿ ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶದಲಿ ಕವಿ-ಸಂತ ರವಿದಾಸ್ಅವರ ಮೂರ್ತಿಯನ್ನು ಭಗ್ನಗೊಳಿಸಲಾಗಿತ್ತು. ಮೇ 9ರಂದು ಶಾಮ್ಲಿ ಜಿಲ್ಲೆಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಭಗ್ನಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.