Google ನಿಂದ ಮತ್ತೆ ಉದ್ಯೋಗ ಕಡಿತ ?!

Team Udayavani, Apr 14, 2023, 7:20 AM IST

ಗೂಗಲ್‌ನಿಂದ ಮತ್ತೆ ಉದ್ಯೋಗ ಕಡಿತ ?!

ನವದೆಹಲಿ: ಐಟಿ ಸಂಸ್ಥೆಗಳಲ್ಲಿನ ಉದ್ಯೋಗ ಕಡಿತ ಸರಣಿ ಮುಂದುವರಿಯುತ್ತಿರುವ ನಡುವೆಯೇ ಟೆಕ್‌ ದೈತ್ಯ ಗೂಗಲ್‌ ಮತ್ತೆ ಉದ್ಯೋಗ ಕಡಿತಕ್ಕೆ ಚಿಂತನೆ ನಡೆಸಿದೆ. ಗೂಗಲ್‌ ಸಿಇಒ ಸುಂದರ್‌ ಪಿಚೈ ಈ ಕುರಿತಂತೆ ಸುಳಿವು ನೀಡಿದ್ದಾರೆ.

ಈಗಾಗಲೇ ಸಂಸ್ಥೆ ತನ್ನ ಉದ್ಯೋಗಿಗಳ ಸಂಖ್ಯೆಯಲ್ಲಿ ಶೇ.6ರಷ್ಟು ಅಂದರೆ 12,000 ಉದ್ಯೋಗಿಗಳನ್ನು ವಜಾಗೊಳಿಸಿದೆ. ಹಾಗಿದ್ದರೂ ಸಂಸ್ಥೆಯ ದಕ್ಷತೆಯನ್ನು ಶೇ.20ರಷ್ಟು ಹೆಚ್ಚಿಸಲು ಪ್ರಯತ್ನಿಸುತ್ತಿರುವುದಾಗಿ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಉದ್ಯೋಗ ಕಡಿತದ ನಡುವೆ ದಕ್ಷತೆ ಹೆಚ್ಚಳ ಹೇಗೆ ಸಾಧ್ಯ ಎಂಬುದರ ಕುರಿತು ಮಾತನಾಡಿದ ಅವರು, ಸಾಧ್ಯವಿರುವಲೆಲ್ಲ ಕೃತಕ ಬುದ್ಧಿಮತ್ತೆಯ ಬಳಕೆ ಬಗ್ಗೆ ಗಮನ ಹರಿಸುತ್ತಿದ್ದೇವೆ. ತೀರಾ ಅಗತ್ಯವಿರುವ ವಿಭಾಗಗಳಿಗೆ ಮಾನವಸಂಪನ್ಮೂಲದ ಬಳಕೆ ಹಾಗೂ ಬಹುತೇಕ ಎಐ ಬಳಕೆಗೆ ಯೋಜಿಸಿದ್ದೇವೆ ಎಂದಿದ್ದಾರೆ. ಈ ಮೂಲಕ ಪರೋಕ್ಷವಾಗಿ ಉದ್ಯೋಗ ಕಡಿತದ ಸುಳಿವು ನೀಡಿದ್ದಾರೆ.

ಟಾಪ್ ನ್ಯೂಸ್

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

1-ewwwe

KTR ವಿರುದ್ಧದ ಪೋಸ್ಟ್‌ ತೆಗೆಯಿರಿ: ಸಚಿವೆಗೆ ಕೋರ್ಟ್‌

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.