Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪತ್ತೆ: ದೇಶದಲ್ಲಿ 2ನೇ ಪ್ರಕರಣ
Team Udayavani, Sep 17, 2024, 11:15 PM IST
ಮಲಪ್ಪುರಂ: ಕಳೆದ ವಾರ ಹರಿಯಾಣದ ಯುವಕನಿಗೆ ದೇಶದಲ್ಲಿ ಮೊದಲ ಎಂಪಾಕ್ಸ್ ಪ್ರಕರಣ ದೃಢಪಟ್ಟಿರುವಂತೆಯೇ ಕೇರಳದ ಮಲಪ್ಪುರಂನಲ್ಲಿ ಮತ್ತೂಂದು ಶಂಕಿತ ಪ್ರಕರಣ ಪತ್ತೆಯಾಗಿದೆ.
ವಿದೇಶದಿಂದ ಆಗಮಿಸಿದ ವ್ಯಕ್ತಿಗೆ ಸೋಂಕು ತಗುಲಿರುವ ಶಂಕೆಯಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಆತನಿಗೆ ಇರುವ ಕಾಯಿಲೆಯ ಅಂಶಗಳು ಎಂಪಾಕ್ಸ್ ಲಕ್ಷಣಗಳನ್ನು ಹೋಲುವ ಬಗ್ಗೆ ವೈದ್ಯರು ಶಂಕಿಸಿದ್ದರಿಂದ ಆತನನ್ನು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆತನ ದೇಹದ ಮಾದರಿಯನ್ನು ಕಲ್ಲಿಕೋಟೆ ಮೆಡಿಕಲ್ ಕಾಲೇಜಿಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ ನಿಫಾ ವೈರಸ್ನಿಂದ ಅಸುನೀಗಿದ್ದರಿಂದ ಹೊಸ ಪ್ರಕರಣದ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.