![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 2, 2019, 12:20 PM IST
ಕೋಲ್ಕತ : ಈ ಬಾರಿಯ ಲೋಕಸಭಾ ಚುನಾವಣೆಗಳು ಮುಗಿದ ಬಳಿಕ ಬಿಜೆಪಿ ವಿರೋಧಿ ರಂಗವೇ ಕೇಂದ್ರದಲ್ಲಿ ಮುಂದಿನ ಸರಕಾರ ರಚಿಸುತ್ತದೆ ಮತ್ತು ಮಮತಾ ಬ್ಯಾನರ್ಜಿ ಅವರ ತೃಣ ಮೂಲ ಕಾಂಗ್ರೆಸ್ ಪಕ್ಷವೇ ಕಿಂಗ್ ಮೇಕರ್ ಪಾತ್ರವನ್ನು ನಿರ್ವಹಿಸುತ್ತದೆ ಎಂದು ಟಿಎಂಸಿ ಸಂಸದ ಡೆರೆಕ್ ಓ ಬ್ರಿನ್ ಭವಿಷ್ಯ ನುಡಿದಿದ್ದಾರೆ.
ಬಿಜೆಪಿ ವಿರೋಧಿ ರಂಗ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಹುದ್ದೆಗೆ ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆಗೆ ಅವರು ಉತ್ತರ ನೀಡಲಿಲ್ಲ.
“ನಾಲ್ಕು ಹಂತಗಳಲ್ಲಿ ಈ ವರೆಗೆ ಸಾಗಿರುವ ಲೋಕಸಭಾ ಚುನಾವಣೆಯ ಬಳಿಕ ನಾನೀಗ ದೃಢವಾಗಿ ಹೇಳುತ್ತೇನೆ : ಫ್ಯಾಸಿಸ್ಟ್ ನರೇಂದ್ರ ಮೋದಿ ಸರಕಾರ ಈಗ ನಿರ್ಗಮನ ಮಾರ್ಗದಲ್ಲಿದೆ; ಅಂತೆಯೇ ಕೇಂದ್ರದಲ್ಲಿ ಹೊಸ ಸರಕಾರ ಬರಲಿದೆ ಮತ್ತು ಪ್ರಾದೇಶಿಕ ಪಕ್ಷಗಳೇ ಅದರ ಶಕ್ತಿಯಾಗಿರುತ್ತದೆ’ ಎಂದು ಓ ಬ್ರಿನ್ ಹೇಳಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.