ಅರ್ಥ ವ್ಯವಸ್ಥೆ ಪ್ರಗತಿ ಕೆಲವರ ಕಣ್ಣು ಕುಕ್ಕುತ್ತಿದೆ
Team Udayavani, Oct 10, 2017, 6:15 AM IST
ಅರಕ್ಕೋಣಂ: ಇತ್ತೀಚಿನ ದಿನಗಳಲ್ಲಿ ಭಾರತ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕ ಶಕ್ತಿಯಾಗಿದೆ. ಆದರೆ ಕೆಲವೊಂದು ದೇಶ ವಿರೋಧಿ ಶಕ್ತಿಗಳಿಗೆ ಅದನ್ನು ಸಹಿಸಲು ಸಾಧ್ಯವಾಗದೆ, ಅದನ್ನು ಕುಂದಿಸುವ ಯತ್ನ ನಡೆಸಿವೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ದೂರಿದ್ದಾರೆ.
ತಮಿಳುನಾಡಿನ ಅರಕ್ಕೋಣಂನಲ್ಲಿ ಸಿಐಎಸ್‌ಎಫ್ಗೆ ಸೇರ್ಪಡೆಯಾಗ ಲಿರುವ ನೂತನ ಸಿಬ್ಬಂದಿಯ ನಿರ್ಗಮನ ಪಥಸಂಚಲನದಲ್ಲಿ ಭಾಗವಹಿಸಿ ಮಾತನಾಡಿದರು. ಭಯೋತ್ಪಾದನೆ ಎನ್ನುವುದು ದೇಶಕ್ಕೆ ಅತ್ಯಂತ ದೊಡ್ಡ ಬೆದರಿಕೆಯಾಗಿದೆ. ಪ್ರಧಾನಿ ಮೋದಿ ಜಾಗತಿಕ ಮಟ್ಟದಲ್ಲಿ ಅದರ ವಿರುದ್ಧ ಪ್ರಭಾವಯುತವಾಗಿ ಹೋರಾಟ ನಡೆಸಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.