NIA Raids: ಮಾವೋವಾದಿಗಳ ಜೊತೆ ಸಂಪರ್ಕ… ಹೈದರಾಬಾದ್ನ ಹಲವೆಡೆ ಎನ್ಐಎ ಶೋಧ
Team Udayavani, Feb 8, 2024, 10:10 AM IST
ಹೈದರಾಬಾದ್: ಮಾವೋವಾದಿಗಳ ಜೊತೆ ಸಂಪರ್ಕಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ತಂಡ ಗುರುವಾರ ಹೈದರಾಬಾದ್ನ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ಅಷ್ಟಮಠಾಧೀಶ ತೆಲುಗಿನ ಕವಿ ವರವರ ರಾವ್ ಅವರ ಅಳಿಯ ವೇಣುಗೋಪಾಲ್ ಅವರ ನಿವಾಸದಲ್ಲಿ ಶೋಧ ಕಾರ್ಯ ನಡೆಸುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ವರವರ ರಾವ್ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು.
ಗುರುವಾರ ಕಾರ್ಯಾಚರಣೆಗೆ ಇಳಿದ ಅಧಿಕಾರಿಗಳ ತಂಡ ಹಿಮಾಯತ್ನಗರ ಮತ್ತು ಎಲ್ಬಿ ನಗರ ಪ್ರದೇಶಗಳಲ್ಲಿಯೂ ಶೋಧ ನಡೆಸುತ್ತಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: Tragedy: ಸಾಲ ಕಟ್ಟುವಂತೆ ಅಧಿಕಾರಿಗಳಿಂದ ಒತ್ತಡ… ಮನನೊಂದ ರೈತ ನೇಣಿಗೆ ಶರಣು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
Termination of Employees: ಅಮೆರಿಕದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾದ ಮೆಟಾ, ಇಂಟೆಲ್!
Mumbai: ಮತ್ತೆ 9 ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ!
Uttarakanda: ಮದ್ರಸಾಗಳಲ್ಲಿ ಸಂಸ್ಕೃತ ಕಡ್ಡಾಯಕ್ಕೆ ಚಿಂತನೆ
Share Market: ಸೆನ್ಸೆಕ್ಸ್ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.