ಕೋವಿಡ್ ನಿಧಿಗೆ 2 ಕೋಟಿ ಹಣ ದೇಣಿಗೆ ನೀಡಿದ ಕೊಹ್ಲಿ-ಅನುಷ್ಕಾ ದಂಪತಿ
Team Udayavani, May 7, 2021, 12:41 PM IST
ನವದೆಹಲಿ : ದೇಶದಲ್ಲಿ ಕೋವಿಡ್ ಮಹಾಮಾರಿ ರಣಕೇಕೆ ಹಾಕುತ್ತಿದ್ದು ಸೆಲೆಬ್ರೆಟಿಗಳು ಸೇರಿದಂತೆ ಹಲವರು ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ನಿಂತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಕೊಹ್ಲಿ ದಂಪತಿ ಕೂಡ ಮುಂದಾಗಿದ್ದು, ಕೋವಿಡ್ ನಿಧಿ ಸಂಗ್ರಹಿಸುತ್ತಿದ್ದಾರೆ.
ಏಳು ದಿನಗಳ ಕಾಲ ನಿಧಿ ಸಂಗ್ರಹ ಕಾರ್ಯದಲ್ಲಿ ತೊಡಗಿರುವ ನಟಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ದಂಪತಿ ಸ್ವತಃ 2 ಕೋಟಿ ಹಣವನ್ನು ಕೋವಿಡ್ ನಿಧಿಗೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅನುಷ್ಕಾ ಶರ್ಮಾ, ‘ನಮ್ಮ ದೇಶ ಕೋವಿಡ್ ಎರಡನೇ ಅಲೆ ವಿರುದ್ಧ ಹೋರಾಡುತ್ತಿದೆ. ನಮ್ಮ ಆರೋಗ್ಯ ವ್ಯವಸ್ಥೆ ತೀವ್ರ ಸವಾಲನ್ನು ಎದುರಿಸುತ್ತಿದೆ. ಜನರು ಬಳಲುತ್ತಿದ್ದಾರೆ. ವಿರಾಟ್ ಮತ್ತು ನಾನು ಕೋವಿಡ್ 19 ಪರಿಹಾರಕ್ಕಾಗಿ ಹಣ ಸಂಗ್ರಹಿಸಲು ಅಭಿಯಾನ ಪ್ರಾರಂಭಿಸಿದ್ದೇವೆ’ ಎಂದು ಹೇಳಿದ್ದರು.
ಅಭಿಯಾನ ಆರಂಭ ಮಾಡಿರುವ ಸ್ಟಾರ್ ದಂಪತಿ ಒಟ್ಟು ಏಳು ದಿನಗಳು ಈ ಅಭಿಯಾನ ನಡೆಸಲಿದೆ. ಇಲ್ಲಿ ಸಂಗ್ರಹವಾದ ಹಣವನ್ನು ಸೋಂಕಿತರಿಗೆ ಆಕ್ಸಿಜನ್, ವ್ಯಾಕ್ಸಿನ್, ಮೆಡಿಸಿನ್ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.