ಮತ್ತೆ ತೆರೆ ಮೇಲೆ ಬರಲಿದ್ದಾರೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ
Team Udayavani, Dec 31, 2021, 9:30 PM IST
ಮುಂಬಯಿ: ರಬ್ ನೆ ಬನಾದಿ ಜೋಡಿ, ಜೀರೋ, ಸಂಜು ಸೇರಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ಬಾಲಿವುಡ್ ನಟಿ ಅನುಷ್ಕಾ ಶರ್ಮಾ 2022ರಲ್ಲಿ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲು ಸಿದ್ಧರಾಗಿದ್ದಾರೆ.
2018ರ ನಂತರ ನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿರದ ಅವರು 2022ರಲ್ಲಿ ಮೂರು ಸಿನಿಮಾಗಳಲ್ಲಿ ನಾಯಕಿಯಾಗಿರಲಿದ್ದಾರೆ.
ಅದರಲ್ಲಿ ಎರಡು ಸಿನಿಮಾಗಳು ಥಿಯೇಟರ್ನಲ್ಲೇ ತೆರೆ ಕಂಡರೆ ಇನ್ನೊಂದು ಒಟಿಟಿಯಲ್ಲಿ ತೆರೆ ಕಾಣಲಿದೆ ಎನ್ನಲಾಗಿದೆ.
2018ರಲ್ಲಿ ಜೀರೋ ಸಿನಿಮಾದಲ್ಲಿ ಕೊನೆಯದಾಗಿ ಹೀರೋಯಿನ್ ಮಾತ್ರದಲ್ಲಿ ಕಾಣಿಸಿಕೊಂಡಿದ್ದ ಅವರು 2020ರಲ್ಲಿ ತೆರೆಕಂಡ ಅಂಗ್ರೇಜಿ ಮೀಡಿಯಂ ಸಿನಿಮಾದಲ್ಲಿ ಅತಿಥಿ ನಟಿಯಾಗಿದ್ದರು.
ಇದನ್ನೂ ಓದಿ:ಕಾಂಗ್ರೆಸ್ ಭದ್ರಕೋಟೆಯಲ್ಲಿ ಕಮಲ ಕಿಲ ಕಿಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.