ಪಾಕ್‌ ಶಾಂತಿ ಕರೆಯನ್ನು ಗಂಭೀರವಾಗಿ ಪರಿಗಣಿಸುವೆವು: ಸೀತಾರಾಮನ್‌

Team Udayavani, May 21, 2018, 3:30 PM IST

nirmala-sitharaman2-700.jpg

ಹೊಸದಿಲ್ಲಿ : ‘ಭಾರತ ಮತ್ತು ಪಾಕಿಸ್ಥಾನ ನಡುವೆ ಶಾಂತಿ ಏರ್ಪಡಬೇಕೆಂಬ ಬಗ್ಗೆ ಇಸ್ಲಾಮಾಬಾದ್‌ನಿಂದ ಯಾವುದೇ ಧನಾತ್ಮಕ ಪ್ರತಿಕ್ರಿಯೆ ಬಂದಲ್ಲಿ ಅದನ್ನು ಹೊಸದಿಲ್ಲಿ ಗಂಭೀರವಾಗಿ ಪರಿಗಣಿಸುತ್ತದೆ’ ಎಂದು ದೇಶದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

‘ಕಾಶ್ಮೀರ ಸಹಿತ ಭಾರತದೊಂದಿಗಿನ ಎಲ್ಲ ವಿವಾದಗಳನ್ನು ಮಾತುಕತೆಯ ಮೂಲಕ ಬಗೆಹರಿಸುವುದಕ್ಕೆ ಪಾಕ್‌ ಸೇನೆ ಒಲವು ತೋರಿದೆ ‘ಎಂಬ ವರದಿಗಳ ಹಿನ್ನೆಲೆಯಲ್ಲಿ ಅವರು ಇಂದು ಸೋಮವಾರ ಇಲ್ಲಿ ನಡೆದ ವಿಚಾರ ಸಂಕಿರಣವೊಂದರ ಪಾರ್ಶ್ವದಲ್ಲಿ ಪತ್ರಕರ್ತರಿಗೆ ಪ್ರಶ್ನೆಗೆ ಉತ್ತರಿಸುತ್ತಾ ಹೇಳಿದರು. 

‘ಮುಸ್ಲಿಮರ ಪವಿತ್ರ ರಮ್ಜಾನ್‌ ತಿಂಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ಯಾವುದೇ ಸೇನಾ ಕಾರ್ಯಾಚರಣೆ ನಡೆಸದಿರುವ ಭಾರತ ಸರಕಾರದ ನಿರ್ಧಾರವನ್ನು  ದೇಶದ ಸೇನೆ ಸಂಪೂರ್ಣವಾಗಿ ಗೌರವಿಸುವುದೆಂದು’ ಸಚಿವೆ ಸೀತಾರಾಮನ್‌ ಹೇಳಿದರು 

ಭಾರತದೊಂದಿಗಿನ ಶಾಂತಿ ಮಾತುಕತೆಗೆ ಪಾಕ್‌ ಸೇನೆಯ ಬೆಂಬಲ ಇರುವುದಿಲ್ಲ ಎಂಬ ಈ ವರೆಗಿನ ಸಾಮಾನ್ಯ ಅಭಿಪ್ರಾಯಕ್ಕೆ ವಿರುದ್ಧವಾಗಿ ಈಚೆಗೆ ಪಾಕ್‌ ಸೇನಾ ಮುಖ್ಯಸ್ಥ ಜನರಲ್‌ ಕಮರ್‌ ಜಾವೇದ್‌ ಬಾಜ್ವಾ ಅವರು ಕಾಶ್ಮೀರ ಸಹಿತ ಭಾರತದೊಂದಿಗಿನ ಯಾವುದೇ ವಿವಾದವನ್ನು ಶಾಂತಿಯುತವಾಗಿ ಮಾತುಕತೆ ಮೂಲಕ ಬಗೆಹರಿಸುವುದನ್ನು ಪಾಕ್‌ ಸೇನೆ ಬಯಸುತ್ತದೆ ಎಂದು ಹೇಳಿದ್ದರು.  

ಆ ನೆಲೆಯಲ್ಲಿ ಸಚಿವೆ ಸೀತಾರಾಮನ್‌ ಅವರು “ಶಾಂತಿ ಕುರಿತಾಗಿ ಪಾಕಿಸ್ಥಾನದಿಂದ ವ್ಯಕ್ತವಾಗುವ ಯಾವುದೇ ಧನಾತ್ಮಕ ಪ್ರತಿಕ್ರಿಯೆಯನ್ನು ಭಾರತ ಗಂಭೀರವಾಗಿ ಪರಿಗಣಿಸಿ ಉಭಯ ದೇಶಗಳ ನಡುವೆ ಶಾಂತಿ ಏರ್ಪಡುವುದಕ್ಕೆ ಶ್ರಮಿಸುವುದು’ ಎಂದು ಹೇಳಿದರು. 

ಭಾರತದ ಸೇನಾ ಪಡೆ, ನೌಕಾ ಪಡೆ ಮತ್ತು ವಾಯು ಪಡೆಯಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (ಕೃತಕ ಬುದ್ಧಿಮತ್ತೆ ಅಥವಾ ಎಐ) ಬಳಸುವ ಅಗತ್ಯಕ್ಕೆ ಸೀತಾರಾಮನ್‌ ಈ ಸಂದರ್ಭದಲ್ಲಿ  ಒತ್ತು ನೀಡಿದರು. 

ಟಾಪ್ ನ್ಯೂಸ್

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

13-bng

Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್‌ ಡೇಂಜರ್‌ ಸ್ಪಾಟ್‌

12-chowta

Brijesh Chowta: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ

11-udupi

Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Tamilnadu:  ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು

Tamilnadu:  ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

Tamilnadu:  ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು

Tamilnadu:  ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು

8-social-media

Social Media A/c: ಮಕ್ಕಳ ಸೋಷಿಯಲ್‌ ಮೀಡಿಯಾ ಖಾತೆಗೆ ಹೆತ್ತವರ ಒಪ್ಪಿಗೆ ಕಡ್ಡಾಯ?

Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್‌ ಶವವಾಗಿ ಪತ್ತೆ!

Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್‌ ಶವವಾಗಿ ಪತ್ತೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

13-bng

Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್‌ ಡೇಂಜರ್‌ ಸ್ಪಾಟ್‌

12-chowta

Brijesh Chowta: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

11-udupi

Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.