Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Team Udayavani, Nov 23, 2024, 12:50 AM IST
ಮುಂಬಯಿ: ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುಪ್ರಿಯಾ ಶ್ರೀನೇತ್ ವಿರುದ್ಧ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾಬ್ಡೆ 100 ಕೋಟಿ ರೂ.ಗಳ ಮಾನಹಾನಿ ನೋಟಿಸ್ ನೀಡಿದ್ದಾರೆ.
ತಾಬ್ಡೆ ಹಣ ಹಂಚುತ್ತಿ ದ್ದರು ಎಂಬ ಬಿವಿಎ ನಾಯಕ ಹಿತೇಂದ್ರ ಠಾಕೂರ್ ಆರೋಪವನ್ನು ಉಲ್ಲೇಖಿಸಿ ರಾಹುಲ್ ಗಾಂಧಿ “ಟೆಂಪೋ ದಲ್ಲಿ 5 ಕೋಟಿ ರೂ. ಮೊತ್ತ ಎಲ್ಲಿಂದ ಬಂತು?’ ಎಂದು ಪ್ರಶ್ನಿಸಿದ್ದರು. ಖರ್ಗೆ ಕೂಡ ಮಹಾರಾಷ್ಟ್ರವನ್ನು ಹಣ ಬಲ, ತೋಳ್ಬಲದಿಂದ ರಕ್ಷಿಸಬೇಕು ಎಂದಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಕ್ಷಮೆ ಕೋರಬೇಕು ಇಲ್ಲವೇ ಮಾನನಷ್ಟ ಮೊಕದ್ದಮೆ ಎದುರಿಸಬೇಕು ಎಂದು ತಾಬ್ಡೆ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.