![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 27, 2024, 2:29 AM IST
ಹೊಸದಿಲ್ಲಿ: ಯಾವುದೇ ಧರ್ಮ ಅಥವಾ ಸಾಮಾ ಜಿಕ ಹಿನ್ನೆಲೆಯಿದ್ದರೂ ಭಾರತದ ಎಲ್ಲ ಮಹಿಳೆಯರಿಗೆ 2005ರ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅನ್ವಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ಈ ಕಾಯ್ದೆಯು ನಾಗರಿಕ ಸಂಹಿತೆಯಾಗಿದ್ದು, ಭಾರತದ ಎಲ್ಲ ಮಹಿಳೆಯರಿಗೆ ಅನ್ವಯವಾಗುತ್ತದೆ. ಸಂವಿಧಾನದಡಿಯಲ್ಲಿ ಆಕೆಗೆ ನೀಡಿರುವ ಹಕ್ಕುಗಳನ್ನು ಇದು ಖಾತ್ರಿಪಡಿಸುತ್ತದೆ. ಜತೆಗೆ ಈ ಕಾಯ್ದೆ ಕೌಟುಂಬಿಕ ಸಂಬಂಧದಲ್ಲಿ ಸಂಭವಿಸುವ ದೌರ್ಜನ್ಯದಿಂದ ಮಹಿಳೆಗೆ ರಕ್ಷಣೆ ಒದಗಿಸುತ್ತದೆ ಎಂದು ನ್ಯಾ| ಬಿ.ವಿ.ನಾಗರತ್ನ ಮತ್ತು ಎನ್.ಕೋಟಿಸ್ವರ್ ಸಿಂಗ್ ಅವರಿದ್ದ ಪೀಠ ಹೇಳಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.