ಮೌಖಿಕ ವಿಚಾರಣೆಗೆ ಅರ್ಜಿ
Team Udayavani, Apr 13, 2019, 6:00 AM IST
ಲಂಡನ್: ಇಂಗ್ಲೆಂಡ್ನಲ್ಲಿ ಗಡಿಪಾರು ಭೀತಿ ಎದುರಿಸುತ್ತಿರುವ ಉದ್ಯಮಿ ವಿಜಯ್ ಮಲ್ಯ ಹೈಕೋರ್ಟ್ ನಲ್ಲಿ ಸಲ್ಲಿಸಿದ ಮೇಲ್ಮನವಿ ತಿರಸ್ಕಾರಗೊಂಡ ಅನಂತರ ಇದೀಗ, ಮೌಖೀಕ ವಿಚಾರಣೆ ನಡೆಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ. ಈ ಅರ್ಜಿ ಸಲ್ಲಿಕೆಗೆ ಶುಕ್ರವಾರ ಕೊನೆಯ ದಿನವಾಗಿತ್ತು. ಈ ಬಗ್ಗೆ ಖಚಿತಪಡಿಸಿದ ಇಂಗ್ಲೆಂಡ್ ಹೈಕೋರ್ಟ್ ಅಧಿಕಾರಿಗಳು ಮಲ್ಯ ಪರ ವಕೀಲರಿಂದ ಅರ್ಜಿ ಸ್ವೀಕರಿಸಿದ್ದೇವೆ. ಶೀಘ್ರದಲ್ಲೇ ಇದರ ವಿಚಾರಣೆ ನಡೆಯಲಿದೆ ಎಂದಿದ್ದಾರೆ. ಕಳೆದ ಫೆಬ್ರವರಿಯಲ್ಲಷ್ಟೇ ಮಲ್ಯ ಗಡಿಪಾರಿಗೆ ಇಂಗ್ಲೆಂಡ್ ಗೃಹ ಕಾರ್ಯದರ್ಶಿ ಸಾಜಿದ್ ಜಾವೇದ್ ಸಮ್ಮತಿ ನೀಡಿದ್ದರು. ಇದಕ್ಕೂ ಮುನ್ನ ವೆಸ್ಟ್ಮಿನ್ಸ್ಟರ್ ನ್ಯಾಯಾಲಯ ಈ ಸಂಬಂಧ ತೀರ್ಪು ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.