ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
Team Udayavani, Apr 30, 2024, 1:02 AM IST
ಹೊಸದಿಲ್ಲಿ: ಪಶ್ಚಿಮ ಬಂಗಾಲದ ಶಿಕ್ಷಕ ನೇಮಕಾತಿ ಹಗರಣದ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಆದರೆ 25,753 ಮಂದಿ ಶಿಕ್ಷಕರನ್ನು ವಜಾಗೊಳಿಸುವ ಆದೇಶಕ್ಕೆ ತಡೆ ಯಾಜ್ಞೆ ನೀಡಲು ನ್ಯಾಯಪೀಠ ನಿರಾಕರಿಸಿದೆ. 25,753 ಶಿಕ್ಷಕ ನೇಮಕಾತಿಯನ್ನು ಅನುರ್ಜೂತಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್, ಸಿಬಿಐ ತನಿಖೆಗೆ ಆದೇಶಿಸಿತ್ತು.
ಆದೇಶ ಪ್ರಶ್ನಿಸಿ ಪಶ್ಚಿಮ ಬಂಗಾಲ ಸರಕಾರವು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಕುರಿತು ವಿಚಾರಣೆ ನಡೆಸಿದ ಸಿಜೆಐ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು, ರಾಜ್ಯ ಸರಕಾರಕ್ಕೆ ಪ್ರತಿ ಕ್ರಿಯಿ ಸಲು ಸೂಕ್ತ ಕಾಲವಕಾಶ ನೀಡದೇ ಹೈಕೋರ್ಟ್ ಆದೇಶ ನೀಡಿದೆ. ಪರಿಣಾಮ, ಇಡೀ ಶಿಕ್ಷಣ ವ್ಯವಸ್ಥೆ ಪ್ರಕ್ರಿಯೆ ಸ್ಥಗಿತಗೊಳ್ಳಲು ಕಾರಣ ವಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.